ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

ದರ್ಶನ್ ಬೇಲ್ ರದ್ದು ಮಾಡಲು 7 ಕಾರಣ ಕೊಟ್ಟ ವಕೀಲರು; ಮತ್ತೆ ಜೈಲು?

Published : Jan 25, 2025, 05:24 PM IST

ದರ್ಶನ್​ಗೆ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ಬೇಲ್ ಸಿಕ್ಕಿದರೂ ಪೂರ್ಣ ರಿಲೀಫ್ ಸಿಕ್ಕಿಲ್ಲ. ರಾಜ್ಯ ಸರ್ಕಾರ ದರ್ಶನ್​ಗೆ ನೀಡಿರುವ ಬೇಲ್ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ರೇಣುಕಾಸ್ವಾಮಿ ಮರ್ಡರ್​ ಕೇಸ್​​ನಲ್ಲಿ ದರ್ಶನ್​ಗೆ ಬೇಲ್ ಸಿಕ್ಕಿದ್ರೂ ಪೂರ್ಣ ರಿಲೀಫ್ ಅಂತೂ ಸಿಕ್ಕಿಲ್ಲ. ಅದ್ರಲ್ಲೂ ರಾಜ್ಯಸರ್ಕಾರ ದರ್ಶನ್ ಗೆ ನೀಡಿರೋ ಬೇಲ್ ವಿರುದ್ದ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಒಂದು ಕಡೆ ಬೇಲ್ ಜೊತೆಗೆ ದರ್ಶನ್​ಗೆ ಅನೇಕ ಷರತ್ತು ವಿಧಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ದರ್ಶನ್​ಗೆ ಕೊಟ್ಟಿರೋ ಬೇಲ್ ವಜಾ ಮಾಡಿ ಅಂತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಸುಪ್ರೀಂ ಕೋರ್ಟ್​ನಲ್ಲಿ ರೇಣುಕಾಸ್ವಾಮಿ ಮರ್ಡರ್​ ಕೇಸ್​​ನ ಮೊದಲ ಹೀಯರಿಂಗ್ ನಡೆದಿದೆ.ಸೋ ಈ ಅರ್ಜಿ ಸ್ವೀಕರಿಸಿರೋ  ಸುಪ್ರೀಂ ಕೋರ್ಟ್ ದರ್ಶನ್ ಸೇರಿ 7 ಆರೋಪಿಗಳಿಗೆ ನೋಟೀಸ್ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದಕ್ಕೆ ಹಾಕಿದ್ದು, ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪು ನೀಡಲಿದೆ. ಒಂದು ವೇಳೆ ಸುಪ್ರೀಂನಲ್ಲಿ ಬೇಲ್ ರದ್ದಾದ್ರೆ, ದರ್ಶನ್ ಮತ್ತೆ ಬಳ್ಳಾರಿ ಜೈಲು ಸೇರಬೇಕಾಗುತ್ತೆ.

ಮಲಗಿ 10 ನಿಮಿಷಕ್ಕೆ ಕನಸಿನಲ್ಲಿ ಕಪ್ಪು ಕಾಣಿಸುತ್ತಿತ್ತು...ತಂದೆಗೆ ಮುಕ್ತಿ ಸಿಕ್ಕಿರಲಿಲ್ಲ: ನೀತು ಶೆಟ್ಟಿ

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more