Darshan Thoogudeepa: ಚಂದ್ರನಿಗೆ ಹಿಡಿದ ಗ್ರಹಣ ಬಿಟ್ಟಾಯ್ತು, ನಟ ದರ್ಶನ್​ಗೆ ಹಿಡಿದಿರುವ ಗ್ರಹಣ ಬಿಡೋದು ಯಾವಾಗ?

Darshan Thoogudeepa: ಚಂದ್ರನಿಗೆ ಹಿಡಿದ ಗ್ರಹಣ ಬಿಟ್ಟಾಯ್ತು, ನಟ ದರ್ಶನ್​ಗೆ ಹಿಡಿದಿರುವ ಗ್ರಹಣ ಬಿಡೋದು ಯಾವಾಗ?

Published : Sep 09, 2025, 11:27 AM ISTUpdated : Sep 09, 2025, 12:00 PM IST

ಚಂದ್ರನಿಗೆ ಹಿಡಿದ ಗ್ರಹಣ ಬಿಟ್ಟಿದೆ. ಆದ್ರೆ ದರ್ಶನ್​ಗೆ ಹಿಡಿದಿರುವ ಗ್ರಹಣ ಸದ್ಯಕ್ಕಂತೂ ಬಿಡುವ ಸೂಚನೆ ಇಲ್ಲ. ಕನ್ನಡ ಚಿತ್ರರಂಗದಲ್ಲಿ ಚಕ್ರವರ್ತಿಯಂತೆ ಮೆರೀತಾ ಇದ್ದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲಾಂಕೆಟ್, ಬೆಡ್​ಶೀಟ್ ಗಾಗಿ ಪರದಾಡುವ ಸ್ಥಿತಿ ಬರುತ್ತೆ ಅಂದ್ರೆ ಅದು ಗ್ರಹಣವೇ ತಾನೆ. 

ಈಗಲೇ ಇಷ್ಟು ಪರದಾಡ್ತಾ ಇರೋ ದಾಸನಿಗೆ ಬಳ್ಳಾರಿಗೆ ಶಿಫ್ಟ್ ಆಗೋ ಭೀತಿ ಬೇರೆ ಕಾಡ್ತಿದೆ. ದರ್ಶನ್ ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಅತ್ಯಂತ ಜನಪ್ರೀಯ ತಾರೆ ಪಟ್ಟ ಪಡೆದಾತ. ಕೋಟಿ ಕೋಟಿ ಅಭಿಮಾನಿಗಳನ್ನ ಸಂಪಾದಿಸಿರೋ ನಟ. ಕೋಟಿ ಕೋಟಿ ಲೆಕ್ಕದಲ್ಲಿ ಸಂಭಾವನೆ ಪಡೆಯೋ ಸಿರಿವಂತ. ಆದ್ರೆ ಈ ಸಿರಿಯನ್ನ ಅನುಭಸಿಸೋ ಯೋಗ ಮಾತ್ರ ದರ್ಶನ್​​ಗಿಲ್ಲ. ಕಾಟೇರ ಸಿನಿಮಾ ಅಷ್ಟು ದೊಡ್ಡ ಯಶಸ್ಸು ಕಂಡು ವೃತ್ತಿ ಜೀವನದ ಉತ್ತುಂಗದಲ್ಲಿ ಇದ್ದಾಗಲೇ ದಾಸನ ಬದುಕಿಗೆ ಗ್ರಹಣ ಹಿಡಿದುಬಿಟ್ಟಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more