'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

'ನಮಗೆ ನಟ ದರ್ಶನ್‌ ಬೇಡ' ಎಂದ ಬೆಂಗಳೂರು ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನವರು! ಯಾಕೆ?

Published : Sep 04, 2025, 04:32 PM ISTUpdated : Sep 04, 2025, 04:38 PM IST

ದರ್ಶನ್​ನ ಬಳ್ಳಾರಿ ಜೈಲಿಗೆ ಕಳುಹಿಸಬೇಕು ಅಂತ ಸಲ್ಲಿಸಿರೋ ಅರ್ಜಿಯ ವಿಚಾರಣೆ ಕೋರ್ಟ್​​​ನಲ್ಲಿ ನಡೆದಿದೆ. ಕೋರ್ಟ್​​ನಲ್ಲಿ ನಡೆದ ವಾದ-ಪ್ರತಿವಾದ ನೋಡ್ತಿದ್ರೆ, ದಾಸ ಜೈಲುಗಳಿಗೂ ಬೇಡವಾದನಾ.. ಅನ್ನೋ ಪ್ರಶ್ನೆ ಹುಟ್ತಾ ಇದೆ. 

ಈ ನಡುವೆ ದರ್ಶನ್​ನ ಬೇರೆ ಜೈಲಿಗೆ ಶಿಫ್ಟ್ ಮಾಡಿಸಿ, ಜೈಲಾಧಿಕಾರಿಗಳು ಪ್ರಶಸ್ತಿ ಪಡೆಯೋದಕ್ಕೆ ಸ್ಕೆಚ್ ಹಾಕಿದ್ದಾರೆ ಅಂತ ದಾಸನ ಪರ ವಕೀಲರು ಆರೋಪ ಮಾಡಿದ್ದಾರೆ. ಅಷ್ಟಕ್ಕೂ ಏನಿದು ದಾಸನ ಜೈಲ್ ರಗಳೆ..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ. ದರ್ಶನ್​ ಬೇಲ್ ರದ್ದಾಗಿ ಅರೆಸ್ಟ್ ಆದ ಮೇಲೆ, ಆತನನ್ನ ಮೊದಲಿನಂತೆ ಬಳ್ಳಾರಿಗೆ ಕಳುಹಿಸಬೇಕು ಅಂತ  ಪೊಲೀಸರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದು ಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆದಿದೆ. ಅಷ್ಟಕ್ಕೂ ದಾಸ ಜೈಲುಗಳಿಗೂ ಬೇಡವಾದನಾ,.? ಅನ್ನೋ ಪ್ರಶ್ನೆ ಹುಟ್ಟಿಕೊಳ್ಳುವಂತೆ ಮಾಡಿದೆ ಈ ವಾದ-ಪ್ರತಿವಾದ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more