ಡಿಂಪಲ್ ಡಿಂಪಲ್‌ ಕಾಣುತ್ತಾ ಅಂತ ರಚಿತಾ ಮನೆ ಮುಂದೆ ನಾವೆಲ್ಲಾ ಬೀಟ್ ಹಾಕ್ತಿದ್ವಿ: ಧನಂಜಯ್

ಡಿಂಪಲ್ ಡಿಂಪಲ್‌ ಕಾಣುತ್ತಾ ಅಂತ ರಚಿತಾ ಮನೆ ಮುಂದೆ ನಾವೆಲ್ಲಾ ಬೀಟ್ ಹಾಕ್ತಿದ್ವಿ: ಧನಂಜಯ್

Published : Sep 14, 2022, 03:45 PM IST

ಕತ್ರಿಗುಪ್ಪೆಯಲ್ಲಿ ರಚಿತಾ ಇದ್ರು. ರಚಿತಾ ಮನೆ ಮುಂದೆ ನಾವೆಲ್ಲಾ ಬೀಟ್ ಹಾಕ್ತಿದ್ವಿ. ಆಗ ಡಿಂಪಲ್ ಡಿಂಪಲ್‌ ಕಾಣುತ್ತಾ ಅಂತ ಮನೆ ಮುಂದೆ ಬೀಟ್ ಹಾಕ್ತಿದ್ವಿ.  ಅವರ ಕಣ್ಣುಗಳು ಪಳ ಪಳ ಅಂತ ಹೊಳೀತಾ ಇರುತ್ತೆ ಎಂದು ಡಾಲಿ ಧನಂಜಯ್ ಹೇಳಿದರು. 

ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಬಹುನಿರೀಕ್ಷೆಯ ಸಿನಿಮಾ ಮಾನ್ಸೂನ್ ರಾಗ. ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಜೋಡಿಯಾಗಿ ಬರ್ತಿರುವ ಮೊದಲ ಸಿನಿಮಾ. ಈಗಾಗಲೇ ಹಾಡು ಮತ್ತು ಟ್ರೈಲರ್ ಮೂಲಕ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿರುವ ಮಾನ್ಸೂನ್ ರಾಗ ಸಿನಿಮಾವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾ ರಿಲೀಸ್‌ಗೂ ಮೊದಲೇ ಸಿನಿಮಾತಂಡ ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಈವೆಂಟನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಇಡೀ ಸಿನಿಮಾತಂಡ ಹಾಜರಾಗಿತ್ತು. ವಿಶೇಷ ಅತಿಥಿಯಾಗಿ ದುನಿಯಾ ವಿಜಯ್ ಆಗಮಿಸಿದ್ದರು. ನಟಿ ಸುಹಾಸಿನಿ, ಡಾಲಿ ಧನಂಜಯ್, ರಚಿತಾ ರಾಮ್, ಅಚ್ಯುತ್‌ ಕುಮಾರ್, ಯಶ ಶಿವಕುಮಾರ್ ಸೇರಿದಂತೆ ಇಡಿ ತಂಡ ಹಾಜರಾಗಿತ್ತು. ರವೀಂದ್ರ ನಾಥ್ ನಿರ್ದೇಶನದಲ್ಲಿ ಮೂಡಿಬಂದ ಮನ್ಸೂನ್ ರಾಗ ಸಿನಿಮಾ ಇದೇ ತಿಂಗಳು 16ರಂದು ರಿಲೀಸ್ ಆಗುತ್ತಿದೆ. ಪ್ರೀ ರಿಲೀಸ್ ಈವೆಂಟ್‌‌ನಲ್ಲಿ ಮಾತನಾಡಿದ ಡಾಲಿ ಧನಂಜಯ್ ಮಾನ್ಸೂನ್ ರಾಗ ತುಂಬಾ ನೆನಪುಗಳನ್ನ ಕೊಟ್ಟಿದೆ. ಕತ್ರಿಗುಪ್ಪೆಯಲ್ಲಿ ರಚಿತಾ ಇದ್ರು. ರಚಿತಾ ಮನೆ ಮುಂದೆ ನಾವೆಲ್ಲಾ ಬೀಟ್ ಹಾಕ್ತಿದ್ವಿ. ಆಗ ಡಿಂಪಲ್ ಡಿಂಪಲ್‌ ಕಾಣುತ್ತಾ ಅಂತ ಮನೆ ಮುಂದೆ ಬೀಟ್ ಹಾಕ್ತಿದ್ವಿ.  ಅವರ ಕಣ್ಣುಗಳು ಪಳ ಪಳ ಅಂತ ಹೊಳೀತಾ ಇರುತ್ತೆ ಎಂದು ಹೇಳಿದರು. ಜೊತೆಗೆ ಭಗವಂತ ಮತ್ತೆ ನನಗೆ ಜನ್ಮ ಕೊಟ್ರೆ ಸುಹಾಸಿನಿ ಮೇಡಂ ಜೊತೆ ವಿಷ್ಣು ಸರ್ ಬಂಧನ ಪಾತ್ರ ಮಾಡ್ತೀನಿ ಎಂದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more