ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

ದೇವರು ಅವರಿಬ್ಬರಿಗೆ ವರ ಕೊಟ್ಟು, ಈಗ ಒಂದು ಕೊಂಡಿಯನ್ನು ಕಿತ್ತುಕೊಂಡಿದ್ದಾನೆ: ನಟ ಧರ್ಮ

Published : Aug 08, 2023, 11:50 AM IST

ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ ಎಂದು ನಟ ಧರ್ಮ ಅವರು ಹೇಳಿದ್ದಾರೆ.
 

ಸ್ಯಾಂಡಲ್‌ವುಡ್‌ನ ಅಪರೂಪದ, ಅನುರೂಪದ ಜೋಡಿಯಾಗಿದ್ದ ವಿಜಯ್‌ ರಾಘವೇಂದ್ರ(Vijay raghavendra) ಹಾಗೂ ಸ್ಪಂದನಾರನ್ನು(spandana) ವಿಧಿ ಬೇರೆ ಮಾಡಿದೆ. ನಟ ವಿಜಯ್‌ ರಾಘವೇಂದ್ರ ಮತ್ತು ಸ್ಪಂದನಾ ಬಗ್ಗೆ ನಟ ಧರ್ಮ(Actor dharma) ಅವರು ಮಾತನಾಡಿದ್ದಾರೆ. ಇವರು ವಿಜಯ್‌ ರಾಘವೇಂದ್ರ ಅವರ ಸ್ನೇಹಿತರಾಗಿದ್ದಾರೆ. ರಾಘವೇಂದ್ರ ನಗು ಮುಖದ ವ್ಯಕ್ತಿ. ಸ್ಪಂದನಾ ಸೆಟ್‌ನಲ್ಲಿ ತುಂಬಾ ನಗುತ್ತಾ ಇರುತ್ತಿದ್ದರು. ಅವರಿಬ್ಬರಿಗೂ ದೇವರು ಒಂದು ವರ ಕೊಟ್ಟಿದ್ದ. ಆದ್ರೆ ಈಗ ವರದಲ್ಲಿ ಒಂದು ಕೊಂಡಿಯನ್ನು ದೇವರು ಕಿತ್ತುಕೊಂಡಿದ್ದಾನೆ. ರಾಘು ಪ್ರತಿಯೊಂದು ಸಂದರ್ಶನದಲ್ಲಿ ತಮ್ಮ ಹೆಂಡತಿ ಬಗ್ಗೆ ಮಾತನಾಡದೇ ಇರುತ್ತಿರಲಿಲ್ಲ ಎಂದು ನಟ ಧರ್ಮ ಹೇಳಿದ್ದಾರೆ. ಸ್ಪಂದನಾ ಕುಟುಂಬದಲ್ಲಿ ನನಗೆ ಅವರ ಬ್ರದರ್‌ ತುಂಬಾ ಪರಿಚಯ. ಈ ಕುಟುಂಬಕ್ಕೆ ದೇವರು ಇಂತಹ ನೋವು ಕೊಡಬಾರದಿತ್ತು. ಅವನನ್ನು ಮಾತನಾಡಿಸುವ ಶಕ್ತಿ ನಮ್ಮಲ್ಲಿ ಇಲ್ಲ ಎಂದು ನಟ ಧರ್ಮ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಶಾಸಕರು ವರ್ಸಸ್ ಸಚಿವರ ಮುನಿಸು: ಎರಡನೇ ದಿನವೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೀಟಿಂಗ್

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more