ನಟಿ ಮಾನ್ವಿತಾರಲ್ಲಿರುವ ಬೆಸ್ಟ್ ಕ್ವಾಲಿಟಿ ರಿವೀಲ್ ಮಾಡಿದ ಧೀರೆನ್!

ನಟಿ ಮಾನ್ವಿತಾರಲ್ಲಿರುವ ಬೆಸ್ಟ್ ಕ್ವಾಲಿಟಿ ರಿವೀಲ್ ಮಾಡಿದ ಧೀರೆನ್!

Published : Aug 25, 2022, 03:56 PM IST

ಡಾ.ರಾಜ್‌ಕುಮಾರ್ ಅವರ ಮೊಮ್ಮಗ, ನಟ ರಾಮ್‌ಕುಮಾರ್ ಪುತ್ರ ಧೀರೇನ್‌ ಚೊಚ್ಚಲ ಬಾರಿಗೆ ಹೀರೋ ಆಗಿ ಲಾಂಚ್ ಆಗುತ್ತಿರುವ ಶಿವ 143 ಚಿತ್ರವು ಆಗಸ್ಟ್ 26ರಂದು‌ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಧೀರೆನ್‌ಗೆ ಜೋಡಿಯಾಗಿ ಮಾನ್ವಿತಾ ಕಾಣಿಸಿಕೊಂಡಿದ್ದು, ಅವರ ಬಗ್ಗೆ ಧೀರೆನ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಇಂಟ್ರೆಸ್ಟಿಂಗ್‌ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಡಾ.ರಾಜ್‌ಕುಮಾರ್ ಅವರ ಮೊಮ್ಮಗ, ನಟ ರಾಮ್‌ಕುಮಾರ್ ಪುತ್ರ ಧೀರೇನ್‌ ಚೊಚ್ಚಲ ಬಾರಿಗೆ ಹೀರೋ ಆಗಿ ಲಾಂಚ್ ಆಗುತ್ತಿರುವ ಶಿವ 143 ಚಿತ್ರವು ಆಗಸ್ಟ್ 26ರಂದು‌ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಧೀರೆನ್‌ಗೆ ಜೋಡಿಯಾಗಿ ಮಾನ್ವಿತಾ ಕಾಣಿಸಿಕೊಂಡಿದ್ದು, ಅವರ ಬಗ್ಗೆ ಧೀರೆನ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಇಂಟ್ರೆಸ್ಟಿಂಗ್‌ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಟಿ ಮಾನ್ವಿತಾರಲ್ಲಿರುವ ಬೆಸ್ಟ್ ಕ್ವಾಲಿಟಿಯನ್ನು ಧೀರೆನ್ ರಿವೀಲ್ ಮಾಡಿದ್ದು, ಮುಂದಿನ ಸಂಭಾವನೆಯಲ್ಲಿ ಮಾನ್ವಿತಾಗೆ ಯೂರೋಪ್‌ ಟ್ರಿಪ್‌ ಮಾಡಿಸ್ತಾರ ಧೀರೆನ್? ಹೇಗಿತ್ತು ಅನ್ನೋದನ್ನ ಈ ಸಂದರ್ಶನದಲ್ಲಿ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more