Sep 23, 2021, 4:06 PM IST
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಚಿತ್ರಕ್ಕೆ ನಾಯಕಿಯ ಹುಡುಕಾಟ ಶುರು ಮಾಡಿದ್ದಾರೆ. ಆಸಕ್ತಿ ಇರುವವರು ವಿವರ ಮತ್ತು ಫೋಟೋಗಳನ್ನು ಚಿತ್ರ ತಂಡಕ್ಕೆ ಕಳುಹಿಸಬೇಕು. ಎಪಿ ಅರ್ಜುನ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಉದಯ್ ಕೆ ಮಹ್ತಾ ನಿರ್ಮಾಣ ಮಾಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment