'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

'KD' ಶೂಟಿಂಗ್‌ಗೆ ಬ್ರೇಕ್.. ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ!

Published : Jul 24, 2023, 09:56 AM IST

KD ಶೂಟಿಂಗ್‌ಗೆ ಬ್ರೇಕ್ ರಾಘವೇಂದ್ರ ಸ್ವಾಮಿ ಮಠದಲ್ಲಿ ಧ್ರುವ
ಮೈಸೂರು ಸುತ್ತ ಮುತ್ತ ನಡೆಯುತ್ತಿದೆ ಕೆಡಿ ಚಿತ್ರೀಕರಣ..!
ನಟ ಧ್ರುವನ ನೋಡಲು ಮುಗಿ ಬಿದ್ದ ರಾಯರ ಭಕ್ತರು..!
 

ರೆಟ್ರೋ ಅವತರಾರ ತಾಳಿ ನಾನು ಕರಾವ್ ಆಗಿರೋ ಕೆಡಿ ಅಂತ ಹೇಳ್ತಾ 1970 ಕತೆ ಹೇಳೋಕೆ ಹೊರಟಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Actor Dhruva Sarja). ಈ ಧ್ರುವನಿಗೆ ಟಕ್ಕರ್ ಕೊಡೋಕೆ ಬಾಲಿವುಡ್ ಅಧಿರಾ ಕೂಡ ಬಂದಿರೋದು ನಿಮ್ಗೆ ಗೊತ್ತೇ ಇದೆ. ಕೆಡಿ ಶೂಟಿಂಗ್(KD Shooting) ಮೈಸೂರಿನ ಚಾಮುಂಡೇಶ್ವರಿ ತಪ್ಪಲಿನಲ್ಲಿ ನಡೆಯುತ್ತಿದೆ. ಹಳೇ ಮೈಸೂರು ಭಾಗದ ಜಾಗಗಳಲ್ಲೆಲ್ಲಾ ನಟ ಧ್ರುವ ಸರ್ಜಾ ಹಾಗೂ ಅಧಿರ ಅಂಜಯ್ ದತ್ ಸುತ್ತಾಡಿ ಕೆಡಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರೀಕರಣದ ಬಿಡುವಿನ ಮಧ್ಯೆ ಚಾಮುಂಡೇಶ್ವರಿ ತಾಯಿ ಆಶೀರ್ವಾದ ಪಡೆಯೋಕೆ ಕೆಡಿ ಟೀಂ ಚಾಮುಂಡಿ ಬೆಟ್ಟಕ್ಕೆ ಹೋಗಿದ್ರು. ಈಗ ಕೆಡಿ ಶೂಟಿಂಗ್‌ನಿಂದ ಬ್ರೇಕ್ ಪಡೆದಿರೋ ಧ್ರುವ ಸರ್ಜಾ ನಂಜನಗೂಡಿನ ರಾಘವೇಂದ್ರ ಸ್ವಾಮಿ ಮಠಕ್ಕೆ(Raghavendra Swami Mutt) ಭೇಟಿ ನೀಡಿ ಕೆಡಿಗೆ ಒಳ್ಳೆಯದಾಗ್ಲಿ ಅಂತ ರಾಯರ ಆಶೀರ್ವಾದ ಭೇಡಿದ್ದಾರೆ. ಧ್ರುವ ಸರ್ಜಾರನ್ನ ನೋಡೋಕೆ ಮಠದ ಭಕ್ತರು ಮುಗಿ ಬಿದ್ದಿದ್ದು, ಈ ವಿಡಿಯೋ ಎಲ್ಲಡೆ ವೈರಲ್ ಆಗುತ್ತಿದೆ.

ಇದನ್ನೂ ವೀಕ್ಷಿಸಿ:  '90 ಹಾಕು ಕಿಟ್ಟಪ್ಪ' ಎನ್ನುತ್ತ ಬಂದ ನಿಧಿಮಾ: ಎಣ್ಣೆ ಹಾಕಿ ಡಾರ್ಲಿಂಗ್ ಕೃಷ್ಣ ಪತ್ನಿ ಫುಲ್ ಟೈಟ್‌..!

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!