'ಪೊಗರು' ಡಬ್ಬಿಂಗ್‌ ಶುರು; ರಿಲೀಸ್‌ ಡೇಟ್‌ ರಿವೀಲ್‌ ಮಾಡಿದ್ರಾ ಆ್ಯಕ್ಷನ್‌ ಪ್ರಿನ್ಸ್‌?

'ಪೊಗರು' ಡಬ್ಬಿಂಗ್‌ ಶುರು; ರಿಲೀಸ್‌ ಡೇಟ್‌ ರಿವೀಲ್‌ ಮಾಡಿದ್ರಾ ಆ್ಯಕ್ಷನ್‌ ಪ್ರಿನ್ಸ್‌?

Suvarna News   | Asianet News
Published : Jan 19, 2020, 01:28 PM ISTUpdated : Jan 19, 2020, 01:30 PM IST

ಸ್ಯಾಂಡಲ್‌ವುಡ್ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ 'ಪೊಗರು' ಚಿತ್ರದ ಡಬ್ಬಿಂಗ್ ಶುರು ಮಾಡಿದ್ದಾರೆ. ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಿರ್ದೇಶಕ ನಂದ ಕಿಶೋರ್‌ ಮತ್ತು ಧ್ರುವ ಸರ್ಜಾ ಡಬ್ಬಿಂಗ್‌ನಲ್ಲಿ ಭಾಗಿಯಾಗಿದ್ದ ವೇಳೆ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

ಇನ್ನು ನಟಿ ರಶ್ಮಿಕಾ ಮಂದಣ್ಣ ತಮ್ಮ ಮುಂದಿನ ಚಿತ್ರದ ಪ್ರಚಾರ ಹಾಗೂ ಐಟಿ ತನಿಖೆಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಒಂದು ಹಂತದ ಡಬ್ಬಿಂಗ್ ಮುಗಿಸಿದ್ದಾರೆ ಇನ್ನುಳಿದ ಭಾಗದ ಡಬ್ಬಿಂಗ್‌ನ್ನು ಶೀಘ್ರದಲ್ಲೇ ಮಾಡಲಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?