'ಕೆಡಿ'ಗಾಗಿ ಧ್ರುವ ಸರ್ಜಾ ಭರ್ಜರಿ ತಯಾರಿ: ಆ್ಯಕ್ಷನ್ ಪ್ರಿನ್ಸ್ ವರ್ಕೌಟ್ ಹೇಗಿದೆ ಗೊತ್ತಾ?

'ಕೆಡಿ'ಗಾಗಿ ಧ್ರುವ ಸರ್ಜಾ ಭರ್ಜರಿ ತಯಾರಿ: ಆ್ಯಕ್ಷನ್ ಪ್ರಿನ್ಸ್ ವರ್ಕೌಟ್ ಹೇಗಿದೆ ಗೊತ್ತಾ?

Published : Jan 23, 2023, 05:13 PM IST

'ಕೆಡಿ' ಸಿನಿಮಾಗಾಗಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬರೋಬ್ಬರಿ 18 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. ಈ ಕುರಿತು ಅವರು ವಿಡಿಯೋ ಹರಿ ಬಿಟ್ಟಿದ್ದಾರೆ.

'ಕೆಡಿ' ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿರೋ ಪ್ಯಾನ್ ಇಂಡಿಯಾ ಸಿನಿಮಾ. ಸ್ಯಾಂಡಲ್‌ವುಡ್‌ನ ಶ್ರೀಮಂತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಹೌಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಹೀಗಾಗಿ KD ಸಿನಿಮಾಗಾಗಿ ಧ್ರುವ ಸರ್ಜಾ ಸಿಕ್ಕಾ ಪಟ್ಟೆ ತಯಾರಿ ನಡೆಸುತ್ತಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರತಿದಿನ 10 ಕಿ.ಮೀ ರನ್ನಿಂಗ್ ಮಾಡುತ್ತಿದ್ದಾರೆ. 36 ದಿನಗಳಿಂದ ಜಿಮ್‌ನಲ್ಲಿ ಗಂಟೆಗಟ್ಟಲೆ ಶ್ರಮ ಪಡುತ್ತಿರೋ ಧ್ರುವ ತೂಕ ಇಳಿಸಿಕೊಳ್ಳಲು ದಿನನಿತ್ಯ 10 ಕಿ.ಮೀ ಓಡುತ್ತಾರಂತೆ. ಧ್ರುವ ಓಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more