Udho Udho Huligemma: ರಾಣಾ ಚಿತ್ರದ ಹಾಡನ್ನು ರಿಲೀಸ್ ಮಾಡಿದ ಧ್ರುವ ಸರ್ಜಾ

Udho Udho Huligemma: ರಾಣಾ ಚಿತ್ರದ ಹಾಡನ್ನು ರಿಲೀಸ್ ಮಾಡಿದ ಧ್ರುವ ಸರ್ಜಾ

Published : Dec 16, 2021, 05:31 PM IST

ನಂದ ಕಿಶೋರ್ ನಿರ್ದೇಶನದ ಕೆ.ಮಂಜು ಪುತ್ರ ಶ್ರೇಯಸ್ ಅಭಿನಯದ 'ರಾಣಾ' ಚಿತ್ರದ ಲಿರಿಕಲ್ ವಿಡಿಯೋವನ್ನು ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. 

ನಂದ ಕಿಶೋರ್ (Nanda Kishor) ನಿರ್ದೇಶನದ ಕೆ.ಮಂಜು ಪುತ್ರ ಶ್ರೇಯಸ್ (Shreyas) ಅಭಿನಯದ 'ರಾಣಾ' (Raana) ಚಿತ್ರದ ಲಿರಿಕಲ್ ವಿಡಿಯೋವನ್ನು (Lyrical Video) ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಬಿಡುಗಡೆ ಮಾಡಿದರು. ಈ ವೇಳೆ ನಿರ್ಮಾಪಕ ಕೆ.ಮಂಜು (K.Manju), ನಾಯಕ ನಟ ಶ್ರೇಯಸ್, ನಿರ್ದೇಶಕ ನಂದಕಿಶೋರ್ ಉಪಸ್ಥಿತರಿದ್ದರು. ವಿಡಿಯೋ ಸಾಂಗ್ ಬಿಡುಗಡೆಗೂ ಮುನ್ನ ಧ್ರುವ ಸರ್ಜಾ ಹುಲಗೆಮ್ಮ ದೇವಿಯ ದರ್ಶನ ಪಡೆದಿದ್ದಾರೆ. 

ಆ್ಯಕ್ಷನ್ ಹೀರೋ ರಾಣ ಆದ ಶ್ರೇಯಸ್; ನಂದಕಿಶೋರ್ ಹಸನ್ಮುಖ

ಹುಲಿಗೆಮ್ಮನ ಮೇಲೆ ಇರುವ ಹಾಡನ್ನು ತಾಯಿ ಸನ್ನಿಧಾನದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರದ ನಿರ್ಮಾಪಕ ಪುರುಷೋತ್ತಮ ಗುಜ್ಜಲ್ (Purushotam Gujjal) ಮೊದಲೇ ಪ್ಲ್ಯಾನ್ ಮಾಡಿಕೊಂಡಿದ್ದರು. ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವ‌ ಮೊದಲು ಅಗಲಿದ ಪುನೀತ್ ರಾಜ್​ಕುಮಾರ್ (Puneeth Rajkumar)​ ಅವರಿಗೆ ಚಿತ್ರ ತಂಡ ಮೌನಾಚಾರಣೆ ಮೂಲಕ ನಮನ ಸಲ್ಲಿಸಿತು. ವಿಶೇಷವಾಗಿ ಧ್ರುವ ಸರ್ಜಾ ನೋಡಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಧ್ರುವ ಸರ್ಜಾ ತಾವೇ ಸೆಲ್ಫಿ (Selfie) ಕ್ಲಿಕ್ಕಿಸಿ ಅಭಿಮಾನಿಗಳಿಗೆ (Fans) ಖುಷಿಪಡಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more