Dhruva Sarja: ಚೇಸಿಂಗ್ ದೃಶ್ಯದಲ್ಲಿ ಸಖತ್ ಸ್ಟಂಟ್ ಮಾಡಿದ ಆಕ್ಷನ್ ಪ್ರಿನ್ಸ್!

Dhruva Sarja: ಚೇಸಿಂಗ್ ದೃಶ್ಯದಲ್ಲಿ ಸಖತ್ ಸ್ಟಂಟ್ ಮಾಡಿದ ಆಕ್ಷನ್ ಪ್ರಿನ್ಸ್!

Published : Dec 28, 2021, 01:03 PM ISTUpdated : Dec 28, 2021, 01:07 PM IST

ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಮಾರ್ಟಿನ್' ಚಿತ್ರದಲ್ಲಿ ನಟಿಸುತ್ತಿದ್ದು, ನಿರ್ದೇಶಕ ಎ.ಪಿ ಅರ್ಜುನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪಕ್ಕಾ ಆ್ಯಕ್ಷನ್ ಥ್ರಿಲ್ಲರ್‌ನ ಈ ಚಿತ್ರದ ನಾಲ್ಕೈದು ನಿಮಿಷದ ಕಾರ್ ಚೇಸಿಂಗ್ ದೃಶ್ಯವೊಂದಕ್ಕೆ ಚಿತ್ರತಂಡ ಬರೋಬ್ಬರಿ 3 ಕೋಟಿ ಖರ್ಚು ಮಾಡಿದ್ದು, ಧ್ರುವ ಈ ಸೀನ್‌ನಲ್ಲಿ ಭರ್ಜರಿಯಾಗಿ ಸ್ಟಂಟ್ ಕೂಡಾ ಮಾಡಿದ್ದಾರೆ. 

ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) 'ಮಾರ್ಟಿನ್' (Martin) ಚಿತ್ರದಲ್ಲಿ ನಟಿಸುತ್ತಿದ್ದು, ನಿರ್ದೇಶಕ ಎ.ಪಿ ಅರ್ಜುನ್ (A.P.Arjun) ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಧ್ರುವ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದಕ್ಕಾಗಿ ಅವರು ಜಿಮ್‌ನಲ್ಲಿ ಫುಲ್​ ವರ್ಕೌಟ್ ಕೂಡಾ ಮಾಡುತ್ತಿದ್ದಾರೆ. ಪಕ್ಕಾ ಆ್ಯಕ್ಷನ್ ಥ್ರಿಲ್ಲರ್‌ನ ಈ ಚಿತ್ರದ ನಾಲ್ಕೈದು ನಿಮಿಷದ ಕಾರ್ ಚೇಸಿಂಗ್ ದೃಶ್ಯವೊಂದಕ್ಕೆ ಚಿತ್ರತಂಡ ಬರೋಬ್ಬರಿ 3 ಕೋಟಿ ಖರ್ಚು ಮಾಡಿದ್ದು, ಧ್ರುವ ಈ ಸೀನ್‌ನಲ್ಲಿ ಭರ್ಜರಿಯಾಗಿ ಸ್ಟಂಟ್ ಕೂಡಾ ಮಾಡಿದ್ದಾರೆ. 

Dhruva Sarja Double Role: ಮಾರ್ಟಿನ್ ಚಿತ್ರದಲ್ಲಿ ಧ್ರುವ ಇನ್ ಡಬಲ್ ಶೇಡ್?

ಮಾರ್ಟಿನ್ ಸಿನಿಮಾದ ಮೈ ಜುಮ್ ಅನ್ನಿಸೋ ಚೇಸಿಂಗ್ ದೃಶ್ಯಕ್ಕೆ ದಕ್ಷಿಣ ಚಿತ್ರರಂಗದ ಫೇಮಸ್ ಫೈಟ್ ಮಾಸ್ಟರ್ ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದು, 15 ಲಕ್ಷದಿಂದ ಒಂದು ಕೋಟಿ ಬೆಲೆಬಾಳುವ ಕಾರ್ ಬಳಸಿ ಚೇಸಿಂಗ್ ಸೀನ್‌ಗಳನ್ನು ಶೂಟಿಂಗ್ ಮಾಡಲಾಗಿದೆಯಂತೆ. ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಕಾರ್ ಚೇಸಿಂಗ್ ಸೀನ್‌ನ್ನು ರವಿವರ್ಮ ಅವರು ಕಂಪೋಸ್ ಮಾಡಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ನಟಿ ವೈಭವಿ ಶಾಂಡಿಲ್ಯ (Vaibhavi Shandilya) ಕಾಣಿಸಿಕೊಂಡಿದ್ದು, ಉದಯ್ ಕೆ.ಮೆಹ್ತಾ (Uday K.Mehta) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more