Diganth In Murdeshwar : ನೇತ್ರಾಣಿ ಸಮುದ್ರದಾಳದಲ್ಲಿ ವಿಹರಿಸಿದ  ದಿಗಂತ್!

Diganth In Murdeshwar : ನೇತ್ರಾಣಿ ಸಮುದ್ರದಾಳದಲ್ಲಿ ವಿಹರಿಸಿದ  ದಿಗಂತ್!

Published : Jan 07, 2022, 09:37 PM IST

* ಸಮುದ್ರಾದಳದಲ್ಲಿ ನಟ ದಿಗಂತ್ ಸ್ಕೂಬಾ ಡೈವಿಂಗ್
*ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ನಟ ದಿಗಂತ್ ಸ್ಕೂಬಾ ಡೈವಿಂಗ್ 
* ಮೀನುಗಳ ಪ್ರಪಂಚದಲ್ಲಿ ಈಜಾಡಿದ ಮನಸಾರೆ ನಟ

ಕಾರವಾರ(ಜ. 07) ನಟ ದಿಗಂತ್ (Diganth )ಸ್ಕೂಬಾ ಡೈವಿಂಗ್ (Scuba Diving) ಮಾಡಿ ಸಮುದ್ರದಾಳದ ಆನಂದ ಅನುಭವಿಸಿದ್ದಾರೆ ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ. ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ (Netrani Island) ನಟ ದಿಗಂತ್ ಸ್ಕೂಬಾ ಡೈವಿಂಗ್  ಮಾಡಿದ್ದಾರೆ.

Diganth Birthday: 'ಹುಟ್ಟುಹಬ್ಬ'ದ ಸಂಭ್ರಮದಲ್ಲಿ ಸ್ಯಾಂಡಲ್​ವುಡ್‌ನ ದೂದ್‌ ಪೇಡ

ನೇತ್ರಾಣಿ ಅಡ್ವೆಂಚರ್ಸ್ ಮೂಲಕ ಸಮುದ್ರಾದಳದಲ್ಲಿ  ನಟ ಹವಳದ ಲೋಕ  ನೋಡಿದರು. ಗಂಟೆಗಳ ಕಾಲ ದ್ವೀಪ ಭಾಗದಲ್ಲಿ ಈಜಿ, ಮೀನುಗಳ ಪ್ರಪಂಚದಲ್ಲಿ  ಗಾಳಿಪಟದ ನಟ ಈಜಾಡಿದರು. 

 

03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
Read more