ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಚಾರಿಟಿ ಮೂಲಕ ಸುದೀಪ್ ಸಹಾಯ ಮಾಡುತ್ತಿದ್ದಾರೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಿಳಿಯುತ್ತಿದ್ದಂತೆ, ಸುದೀಪ್ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಮುಂದಾಗಿದ್ದಾರೆ. ಸೇವೆ ಜೊತೆಗೆ ಒಂದು ಜಾಗೃತೆ ಮೂಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಏನದು? ಈ ವಿಡಿಯೋ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment