'ಲವ್ ಮಾಕ್‌ಟೈಲ್‌' ನಲ್ಲಿ ಕಿಚ್ಚ ಸುದೀಪ್

'ಲವ್ ಮಾಕ್‌ಟೈಲ್‌' ನಲ್ಲಿ ಕಿಚ್ಚ ಸುದೀಪ್

Published : Jan 18, 2020, 03:50 PM IST

ಲವ್ ಮಾಕ್ಟೈಲ್, ಡಾರ್ಲಿಂಗ್ ಕೃಷ್ಣ ನಟಿಸಿ ಡೈರೆಕ್ಟ್ ಮಾಡ್ತಿರೋ ಸಿನಿಮಾ. ಈಗಾಗಲೇ ಶುಟೀಂಗ್ ಮುಗಿಸಿ  ತೆರೆಗೆ ಬರಲು ಸಿದ್ದವಾಗಿರೋ  ಚಿತ್ರಕ್ಕೆ ಕಿಚ್ಚನ ಸಾಥ್ ಸಿಕ್ಕಿದೆ. ಅದಷ್ಟೇ ಅಲ್ಲದೆ ಚಿತ್ರದ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್‌ಗಳನ್ನು ಸುದೀಪ್  ತೆಗೆದುಕೊಂಡಿದ್ದಾರೆ. 

ಲವ್ ಮಾಕ್ಟೈಲ್, ಡಾರ್ಲಿಂಗ್ ಕೃಷ್ಣ ನಟಿಸಿ ಡೈರೆಕ್ಟ್ ಮಾಡ್ತಿರೋ ಸಿನಿಮಾ. ಈಗಾಗಲೇ ಶುಟೀಂಗ್ ಮುಗಿಸಿ  ತೆರೆಗೆ ಬರಲು ಸಿದ್ದವಾಗಿರೋ  ಚಿತ್ರಕ್ಕೆ ಕಿಚ್ಚನ ಸಾಥ್ ಸಿಕ್ಕಿದೆ. ಅದಷ್ಟೇ ಅಲ್ಲದೆ ಚಿತ್ರದ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್‌ಗಳನ್ನು ಸುದೀಪ್  ತೆಗೆದುಕೊಂಡಿದ್ದಾರೆ. 

ಲವ್ ಮಾಕ್ ಟೈಲ್  ಟ್ರೇಲರ್ ನಿಂದ ಭಾರೀ ಸದ್ದು ಮಾಡುತ್ತಿರುವ ಸಿನಿಮಾ. ನಟ ಡಾರ್ಲಿಂಗ್ ಕೃಷ್ಣ ನಟಿಸಿರುವ ಹಾಗೂ ನಿರ್ದೇಶನದ  ಚೊಚ್ಚಲ  ಚಿತ್ರ ಇದಾಗಿದೆ. ಇತ್ತೀಚಿಗಷ್ಟೇ ಸಿನಿಮಾ ಸಾಂಗ್ ರಿಲೀಸ್ ಆಗಿದ್ದು ಕಿಚ್ಚ ಸುದೀಪ್ ಹಾಡುಗಳನ್ನ ರಿಲೀಸ್ ಮಾಡುವ ಮೂಲಕ ಸಿನಿಮಾ ಟೀಂಗೆ ಸಾಥ್ ಕೊಟ್ಟಿದ್ದಾರೆ. ಚಿತ್ರದ ಬಗ್ಗೆ ಮಾತುಗಳಿವು. 
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?