ನಿಖಿಲ್ ಕುಮಾರಸ್ವಾಮಿಗೆ ಹುಟ್ಟು ಹಬ್ಬದ ಸಂಭ್ರಮ: ಬಿಗ್ ಸರ್ಪ್ರೈಸ್ ಕೊಟ್ಟ ಜಾಗ್ವಾರ್

ನಿಖಿಲ್ ಕುಮಾರಸ್ವಾಮಿಗೆ ಹುಟ್ಟು ಹಬ್ಬದ ಸಂಭ್ರಮ: ಬಿಗ್ ಸರ್ಪ್ರೈಸ್ ಕೊಟ್ಟ ಜಾಗ್ವಾರ್

Published : Jan 23, 2023, 04:51 PM IST

ನಟ ನಿಖಿಲ್ ಕುಮಾರಸ್ವಾಮಿ 34ನೇ ವಸಂತಕ್ಕೆ ಕಾಲಿಟ್ಟಿದ್ದು, ಸ್ಯಾಂಡಲ್ ವುಡ್ ಯುವರಾಜ್ ಈ ಬಾರಿ ಬಿಗ್ ಸರ್ಪ್ರೈಸ್ ತಂದಿದ್ದಾರೆ.

ನಟ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕೆ.ಪಿ ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯ ಜಿ. ಮನೋಹರನ್ ನಿಖಿಲ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಕಾಂಬೋ ಸ್ಪೋರ್ಟ್ಸ್ ಬೇಸ್ಡ್ ಡ್ರಾಮಾವನ್ನು ತೆರೆ ಮೇಲೆ ತರುತ್ತಿದ್ದಾರೆ. ಈ ಚಿತ್ರಕ್ಕೆ ಮನೋಹರಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ನಿಖಿಲ್  ಹುಟ್ಟುಹಬ್ಬವನ್ನು ತಮ್ಮ ಕುಟುಂಬ ಮತ್ತು ಅಭಿಮಾನಿಗಳ ಮಧ್ಯೆ ಆಚರಿಸಿದ್ದಾರೆ.

 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more