ಹೊರ ರಾಜಕಾರಣ ಸುದ್ದಿಯಾಗುತ್ತೆ, ಇದು ಒಳರಾಜಕಾರಣ ತೋರಿಸುವ ಸಿನಿಮಾ; ಪ್ರಮೋದ್ ಶೆಟ್ಟಿ

ಹೊರ ರಾಜಕಾರಣ ಸುದ್ದಿಯಾಗುತ್ತೆ, ಇದು ಒಳರಾಜಕಾರಣ ತೋರಿಸುವ ಸಿನಿಮಾ; ಪ್ರಮೋದ್ ಶೆಟ್ಟಿ

Published : Jun 26, 2022, 04:55 PM IST

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ವರ್ಷ ನಿರ್ಮಾಣದ ಚೊಚ್ಚಲ ಸಿನಿಮಾ ಹೋಪ್ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಸದ್ಯ ಚಿತ್ರದ ಟ್ರೇಲರ್ ಅನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಸಿನಿಮಾದಲ್ಲಿ ನಟ ಪ್ರಮೋದ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ವರ್ಷ ನಿರ್ಮಾಣದ ಚೊಚ್ಚಲ ಸಿನಿಮಾ ಹೋಪ್ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ನಿರೀಕ್ಷೆ ಮೂಡಿಸಿರುವ ಹೋಪ್ ಸಿನಿಮಾ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಸಿಂಪಲ್ ಸುಂದರಿ ಶ್ವೇತಾ ಶ್ರೀವಾತ್ಸವ್ ಸಣ್ಣದೊಂದು ಗ್ಯಾಪ್ ಬಳಿಕ ಕಂಬ್ಯಾಕ್ ಆಗ್ತಿರುವ ಈ ಚಿತ್ರವಿದು.  ಸದ್ಯ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಹೋಪ್ ಬಿಡುಗಡೆಗೆ ಸಜ್ಜಾಗುತ್ತಿದೆ. ಸದ್ಯ ಚಿತ್ರದ ಟ್ರೇಲರ್ ಅನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಸಿನಿಮಾದಲ್ಲಿ ನಟ ಪ್ರಮೋದ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರಮೋದ್ ಶೆಟ್ಟಿ, ಹೊರ ರಾಜಕಾರಣ ಸುದ್ದಿಯಾಗುತ್ತೆ, ಇದು ಒಳರಾಜಕಾರಣ ತೋರಿಸುವ ಸಿನಿಮಾ ಇದಾಗಿದೆ ಎಂದಿದ್ದಾರೆ.
 

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ