ಸಿನಿಮಾ ಟೈಟಲ್ ಆಯ್ತು ಪುನೀತ್ ಚಿತ್ರದ ಈ ಹಾಡು; ಪೃಥ್ವಿ-ಪ್ರಮೋದ್ ನಟನೆ

ಸಿನಿಮಾ ಟೈಟಲ್ ಆಯ್ತು ಪುನೀತ್ ಚಿತ್ರದ ಈ ಹಾಡು; ಪೃಥ್ವಿ-ಪ್ರಮೋದ್ ನಟನೆ

Published : Jun 26, 2022, 05:15 PM IST

ಪವರ್  ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಸೂಪರ್ ಹಿಟ್ ವಂಶಿ ಸಿನಿಮಾದ ಭುವನಂ ಗಗನಂ ಹಾಡನ್ನು ಯಾರು ತಾನೆ ಕೇಳಿಲ್ಲ. ಗಾನಪ್ರಿಯರ ಹೃದಯ ಗೆದ್ದಿದ್ದ ಈ ಹಾಡಿನ ಸಾಲು ಇದೀಗ ಸಿನಿಮಾವಾಗುತ್ತಿದೆ. ಹೌದು, ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ಭುವನಂ ಗಗನಂ ಎಂದು ಟೈಟಲ್ ಇಡಲಾಗಿದೆ.  

ಪವರ್  ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಸೂಪರ್ ಹಿಟ್ ವಂಶಿ ಸಿನಿಮಾದ ಭುವನಂ ಗಗನಂ ಹಾಡನ್ನು ಯಾರು ತಾನೆ ಕೇಳಿಲ್ಲ. ಗಾನಪ್ರಿಯರ ಹೃದಯ ಗೆದ್ದಿದ್ದ ಈ ಹಾಡಿನ ಸಾಲು ಇದೀಗ ಸಿನಿಮಾವಾಗುತ್ತಿದೆ. ಹೌದು, ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ಭುವನಂ ಗಗನಂ ಎಂದು ಟೈಟಲ್ ಇಡಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.  ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್‌ನಲ್ಲಿ ಎಂ ಮುನೇಗೌಡ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದ ಭಾಗವಾಗಿರುವುದಕ್ಕೆ ನಟ ಪ್ರಮೋದ್ ಮತ್ತು ಪೃಥ್ವಿ ಅಂಬರ್ ಸಂತಸ ವ್ಯಕ್ತಪಡಿಸಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more