10 ಲಕ್ಷ ರು. ದೇಣಿಗೆ; ಕನ್ನಡ ಚಿತ್ರರಂಗದ ಕಾರ್ಮಿಕರ ನೆರವಿಗೆ ನಟ ಪುನೀತ್ ರಾಜ್‌ಕುಮಾರ್!

Jun 7, 2021, 4:54 PM IST

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಕಾರ್ಮಿಕರ ಒಕ್ಕೂಟದ ಖಾತೆಗೆ 10 ಲಕ್ಷ ರು. ಹಾಕಿದ್ದಾರೆ. ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಇದು ತಲುಪುತ್ತದೆ. ಸಾ.ರಾ. ಗೋವಿಂದ್ ಹಾಗೂ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಪುನೀತ್‌ಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment