ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

ಅಪ್ಪು ಬಂದಿದ್ದು ಗಂಧದ ಗುಡಿ ಮಾಡುವುದಕ್ಕೆ: ರಾಘಣ್ಣ ಭಾವುಕ ನುಡಿ

Published : Oct 28, 2022, 05:05 PM IST

ಅಪ್ಪು ಯಾಕೆ ರಾಜ್‌ ಕುಮಾರ್‌ ಮಗನಾಗಿ ಹುಟ್ಟಿದ ಹಾಗೂ ಯಾಕೆ ಸಿನಿಮಾಗೆ ಬಂದ ಎಂದು ನನಗೆ ಈಗ ಅರ್ಥವಾಗುತ್ತಿದೆ ಎಂದು ರಾಘವೇಂದ್ರ ರಾಜ್ ‌ಕುಮಾರ್‌ ಹೇಳಿದರು.

ರಾಜ್ ‌ಕುಮಾರ್‌ ಮಗನಾಗಿ ಹುಟ್ಟಿದ್ದು ಜನಗಳಿಗೆ ಪರಿಚಯ ಆಗಲು, ಸಿನಿಮಾಗೆ ಬಂದಿರುವುದು ಜನರಲ್ಲಿ ಪ್ರೀತಿ ಬೆಳೆಸಲು. ಅವನು ಬಂದಿರುವುದು ಗಂಧದ ಗುಡಿ ಸಿನಿಮಾ ಮಾಡುವುದಕ್ಕೆ, ನಮ್ಮ ಜನರಿಗೆ ಏನೋ ತಿಳಿಸಲಿಕ್ಕೆ ಬಂದವನೆ ಎಂದರು. ಜನರಿಗೆ ಸಂದೇಶ ಕೊಡುವುದಕ್ಕೆ ಅಪ್ಪು ಬಂದಿದ್ದ, ಅದಕ್ಕೆ ಅವನ ಕೊನೆ ದಿನಗಳಲ್ಲಿ ಈ ಸಿನಿಮಾ ಮಾಡಿದ್ದಾನೆ ಎಂದರು. ಬೆಟ್ಟದ ಹೂವಿನಿಂದ ಹಿಡಿದು, ಗಂಧದ ಗುಡಿಯವರೆಗೂ ಬಂದಿದ್ದಾನೆ ಅವನ ಕೆಲಸವನ್ನು ಅವನು ಮಾಡಿದ್ದಾನೆ, ನನ್ನ ಕೆಲಸ ಬಾಕಿಯಿದೆ ನಾನು ಇದನ್ನು ಎಲ್ಲರಿಗೂ ತಲುಪಿಸಬೇಕು ಎಂದರು.

ವಿಜಯ್ ದೇವರಕೊಂಡ ಮದುವೆಯಾಗಿದ್ದಾರಾ? ಜಾನ್ವಿ ಕಪೂರ್ ಅವರ ಹೇಳಿಕೆ ಹಿಂದಿನ ರಹಸ್ಯವೇನು?

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more