ಫೆ.9ಕ್ಕೆ ಚಿತ್ರಮಂದಿರದಲ್ಲಿ ‘ಪ್ರಯಣಂ’ ಸಿನಿಮಾ! ಬಿಚ್ಚುಗತ್ತಿ ಖ್ಯಾತಿಯ ರಾಜವರ್ಧನ್ ನಾಯಕ !

ಫೆ.9ಕ್ಕೆ ಚಿತ್ರಮಂದಿರದಲ್ಲಿ ‘ಪ್ರಯಣಂ’ ಸಿನಿಮಾ! ಬಿಚ್ಚುಗತ್ತಿ ಖ್ಯಾತಿಯ ರಾಜವರ್ಧನ್ ನಾಯಕ !

Published : Feb 03, 2024, 10:41 AM ISTUpdated : Feb 03, 2024, 10:42 AM IST

ಫೆ.9ಕ್ಕೆ ಚಿತ್ರಮಂದಿರದಲ್ಲಿ ‘ಪ್ರಯಣಂ’ ಸಿನಿಮಾ!
ಪರಮೇಶ್ 'ಪ್ರಣಯಂ' ಸಿನಿಮಾದ ನಿರ್ಮಾಪಕ
ಎಸ್.ದತ್ತಾತ್ರೇಯ ಚಿತ್ರಕತೆ, ನಿರ್ದೇಶನದ ಸಿನಿಮಾ

ಬಿಚ್ಚುಗತ್ತಿ’ ಖ್ಯಾತಿಯ ನಟ ರಾಜವರ್ಧನ್(Actor Rajavardhan) ಹಾಗೂ ನೈನಾ ಗಂಗೂಲಿ ಅವರು ಜೋಡಿಯಾಗಿ ನಟಿಸಿರುವ ಸಿನಿಮಾ ಪ್ರಣಯಂ(Pranayam Movie). ‘ಪಲ್ಲಕ್ಕಿ’, ‘ಗಣಪ’, ‘ಪಾರಿಜಾತ’, ‘ಕರಿಯ 2’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಪರಮೇಶ್ ಅವರು ಈಗ ‘ಪ್ರಯಣಂ’ ಸಿನಿಮಾ ಮಾಡಿದ್ದಾರೆ. ಇದರಲ್ಲಿ ಒಂದು ಗಾಢವಾದ ಪ್ರೇಮಕಥೆ ಇರಲಿದೆ. ಅದರ ಝಲಕ್ ಹೇಗಿರಲಿದೆ ಎಂಬುದನ್ನು ತಿಳಿಸಲು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎಸ್. ದತ್ತಾತ್ರೇಯ ಅವರು ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮನಸ್ವಿ ವೆಂಚರ್ಸ್’ ಹಾಗೂ ‘ಪಿಟು ಪ್ರೊಡಕ್ಷನ್ಸ್’ ಮೂಲಕ ‘ಪ್ರಯಣಂ’ ನಿರ್ಮಾಣ ಆಗಿದೆ. ಫೆಬ್ರವರಿ 9ಕ್ಕೆ ರಾಜ್ಯಾಧ್ಯಂತ ತೆರೆಕಾಣುತ್ತಿದೆ. ಈ ಸಿನಿಮಾಗೆ ಮನೋಮೂರ್ತಿ ಸಂಗೀತ ನೀಡಿದ್ದು, 3 ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು 5 ಹಾಡುಗಳು ಇವೆ. ವಿ. ನಾಗೇಶ್ ಆಚಾರ್ಯ ಛಾಯಾಗ್ರಹಣ ಮಾಡಿದ್ದಾರೆ. ಮಡಿಕೇರಿಯಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಪ್ರೀತಿಯ ಜೊತೆಗೆ ಒಂದೊಳ್ಳೆ ಮೆಸೇಜನ್ನು ಹೊತ್ತು ತರುತ್ತಿರುವ ಪ್ರಣಯಂ ಸಿನಿಮಾ ಫೆಬ್ರವರಿ 9ಕ್ಕೆ ರಾಜ್ಯಾಧ್ಯತ ತೆರೆಕಾಣುತ್ತಿದ್ದು ಪ್ರೀಕ್ಷಕ ಪ್ರೀತಿಯಿಂದ ಸ್ವೀಕರಿಸೋ ಭರವಸೆ ಚಿತ್ರತಂಡದ್ದು.

ಇದನ್ನೂ ವೀಕ್ಷಿಸಿ: Rakshit Shetty: ನಡೀತಿದೆಯಾ ರಕ್ಷಿತ್ ಶೆಟ್ಟಿ ಹೆಸರು ಕೆಡಿಸೋ ಸಂಚು..! ನಟನಿಗೆ ಧೈರ್ಯ ತುಂಬಿದ ಕೊರಗಜ್ಜ ದೈವ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more