ಈ ಸಿನಿಮಾದಿಂದ ಒಳ್ಳೆಯ ಬ್ಯುಸಿನೆಸ್ ಹೇಗೆ ಮಾಡಬಹುದೆಂದು ಕಲಿತೆ: ರಕ್ಷಿತ್ ಶೆಟ್ಟಿ

ಈ ಸಿನಿಮಾದಿಂದ ಒಳ್ಳೆಯ ಬ್ಯುಸಿನೆಸ್ ಹೇಗೆ ಮಾಡಬಹುದೆಂದು ಕಲಿತೆ: ರಕ್ಷಿತ್ ಶೆಟ್ಟಿ

Published : Jun 08, 2022, 09:30 PM IST

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಸಖತ್ ಮೋಡಿ ಮಾಡಿದೆ. ಈ ನಡುವೆ ರಕ್ಷಿತ್ ಶೆಟ್ಟಿ ಮಾಧ್ಯಮದ ಜೊತೆ  777 ಚಾರ್ಲಿ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. '777 ಚಾರ್ಲಿ' ಸಿನಿಮಾ ಜೂನ್ 10ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ ಸಖತ್ ಮೋಡಿ ಮಾಡಿದೆ. ಈ ನಡುವೆ ರಕ್ಷಿತ್ ಶೆಟ್ಟಿ ಮಾಧ್ಯಮದ ಜೊತೆ  777 ಚಾರ್ಲಿ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮನುಷ್ಯ ಮತ್ತು ನಾಯಿಯ ಭಾವನಾತ್ಮಕ ಸಂಬಂಧದ ಬಗ್ಗೆ ಇರುವ ಚಾರ್ಲಿಯನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ರಕ್ಷಿತ್ ಸಿನಿಮಾದ ಶ್ವಾನ ಚಾರ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲಾ ಕಡೆಯಿಂದನೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಟ್ರೈಲರ್ ಮತ್ತು ಪ್ರೀಮಿಯರ್ ಶೋನಲ್ಲಿ ಸಿಕ್ಕಿದ ಪ್ರತಿಕ್ರಿಯೆ ಮೂಲಕ ಭಾರಿ ಹೈಪ್ ಕ್ರಿಯೇಟ್ ಮಾಡಿರುವ 777 ಚಾರ್ಲಿ ಜೂನ್ 10ರಂದು ಚಿತ್ರಮಂದಿರದ ಅಂಗಳಕ್ಕೆ ಎಂಟ್ರಿ ಕೊಡುತ್ತಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆ ಮತ್ತು ಹಿಂದಿಯಲ್ಲೂ ತೆರೆಗೆ ಬರುತ್ತಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more