ಕಮೆಂಟ್ ಮಾಡುವವರ ಎದುರು ಥಂಬ್ ತೋರಿಸಿ.. ಮಗಳ ಮದುವೆ ನಂತರ ರಮೇಶ್  ಮಾತು!

ಕಮೆಂಟ್ ಮಾಡುವವರ ಎದುರು ಥಂಬ್ ತೋರಿಸಿ.. ಮಗಳ ಮದುವೆ ನಂತರ ರಮೇಶ್  ಮಾತು!

Published : Jan 27, 2021, 04:08 PM ISTUpdated : Jan 27, 2021, 04:13 PM IST

ಮೂಡ್ ಚೆನ್ನಾಗಿದ್ದರೆ ಕೆಲಸ ಆರಾಮಾಗಿ ಮುಗಿಯುತ್ತದೆ/  ಹತ್ತು ನಿಮಿಷಕ್ಕೆ ಮೂಡ್ ಬದಲಾಗುತ್ತದೆ/ ನಮ್ಮ ಮೂಡ್ ನ ಮಾಲೀಕ ನಾನು/ ಕಮೆಂಟ್ ಮಾಡುವವರನ್ನು ತಲೆಗೆ ತೆಗೆದುಕೊಳ್ಳಬೇಡಿ

ಬೆಂಗಳೂರು(ಜ 27)  ನಟ ರಮೇಶ್ ಅರವಿಂದ್ ಪುತ್ರಿಯ ಮದುವೆ ಮಾಡಿ ಮುಗಿಸಿದ್ದಾರೆ. ಮದುವೆಗೆ ಸಂಬಂಧಿಸಿದ  ಒಂದು ವಿಡಿಯೋವನ್ನು ರಮೇಶ್ ಅರವಿಂದ್ ಹಂಚಿಕೊಂಡಿದ್ದು ವೈರಲ್ ಆಗುತ್ತಿದೆ.

ರಮೇಶ್ ಪುತ್ರಿಯ ಆರತಕ್ಷತೆ, ಸಿನಿಮಾ-ರಾಜಕಾರಣ ಸಮಾಗಮ

ರಮೇಶ್ ಅರವಿಂದ್ ಒಂದಷ್ಟು ಉತ್ತಮ  ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಯಾರೋ ಎಲ್ಲಿಯೋ ನೆಗೆಟಿವ್ ಕಮೆಂಟ್ ಮಾಡುತ್ತಾರೆ ಎಂದು ನಮ್ಮ ಮನಸ್ಥಿತಿ ಹಾಳುಮಾಡಿಕೊಳ್ಳಬಾರದು ಎಂದು ರಮೇಶ್ ತಿಳಿಸಿದ್ದಾರೆ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!