ಕಳೆದೊಂದು ತಿಂಗ್ಳಿಂದ ತಪ್ಪಿಸಿಕೊಂಡು ಓಡಾಡ್ತಿದ್ದೀನಿ! Ravichandran ಬೆನ್ನು ಬಿದ್ದಿದ್ದ ಝೈದ್ ಖಾನ್!

ಕಳೆದೊಂದು ತಿಂಗ್ಳಿಂದ ತಪ್ಪಿಸಿಕೊಂಡು ಓಡಾಡ್ತಿದ್ದೀನಿ! Ravichandran ಬೆನ್ನು ಬಿದ್ದಿದ್ದ ಝೈದ್ ಖಾನ್!

Published : Sep 27, 2022, 05:06 PM IST

ಬನಾರಸ್ ಹೆಸರು ಕೇಳಿದ ತಕ್ಷಣ ಮನಸ್ಸಿಗೆ ಒಂದು ರೀತಿ ಸಾಮಾಧಾನ ಇದೊಂದು ಕ್ಯೂಟ್ ಲವ್ ಸಬ್‌ಜೆಕ್ಟ್‌ ಇರುವ ಸಿನಿಮಾ ರೀತಿ ಅನಿಸುತ್ತದೆ. ಸಿನಿಮಾ ಟೀಸರ್ ನೋಡಿದ ಮೇಲೆ ತಲೆ ಟೈಮ್ ಟ್ರ್ಯಾವಲರ್‌ ಅನ್ನೋ ಹುಳ ಬಿಟ್ಟಿದ್ದಾರೆ. ಒಂದು ತಿಂಗಳಿನಿಂದ ಪೋನ್ ಬಳಸುತ್ತಿರಲಿಲ್ಲ ಮನೆಯಲ್ಲಿ ಇಲ್ಲ ಅಂದ್ರೂ ಝೈದ್ ಖಾನ್ ಬಂದು ಫಂಕ್ಷನ್‌ಗೆ ಬನ್ನಿ ಸರ್ ಅಂತಿದ್ದಾನೆ ಫ್ಲೈಟ್ ಇದೆ ಅಂದ್ರೆ ಬೇರೆ ಟೈಮ್ ಮಾಡಿಕೊಳ್ಳಿ ಅಂತಾನೆ ನಾನೇ ಬರಬೇಕು ಅಂತ ಫಿಕ್ಸ್‌  ಆಗಿದ್ದ ಎಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಮಾತನಾಡಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
Read more