Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

Actor Rishab Shetty: ಮರಾಠಿ ದೊರೆ ಒಂದೇ ಅಲ್ಲ, ಶ್ರೀಕೃಷ್ಣ ದೇವರಾಯರ ಪಾತ್ರದಲ್ಲಿ ನಟ ರಿಷಬ್ ಶೆಟ್ಟಿ

Published : Jul 14, 2025, 04:00 PM ISTUpdated : Jul 14, 2025, 04:13 PM IST

ನಟ ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರ ಮಾಡ್ತಿರೋದನ್ನ ಕೇಳಿ ಕೆಲ ಕನ್ನಡ ಹೋರಾಟಗಾರರ ಕಣ್ಣು ಕೆಂಪಗಾಗಿತ್ತು. ಮರಾಠಿ ದೊರೆಯ ಪಾತ್ರವನ್ನ ಕನ್ನಡಿಗ ರಿಷಬ್ ಯಾಕೆ ಮಾಡಬೇಕು ಅನ್ನೋದು ಅನೇಕರ ಪ್ರಶ್ನೆಯಾಗಿತ್ತು. ಆದ್ರೆ ಈಗ ರಿಷಬ್ ಕನ್ನಡ ನಾಡಿನ ಹೆಮ್ಮೆಯ ದೊರೆ ಶ್ರೀಕೃಷ್ಣ ದೇವರಾಯ ಪಾತ್ರ ಮಾಡ್ತಾರಂತೆ. 

ಡಿವೈನ್ ರಿಷಬ್ ಶೆಟ್ಟಿ ಕಾಂತಾರ ಬಳಿಕ ಸಣ್ಣ ಪುಟ್ಟ ಪ್ರಾಜೆಕ್ಟ್​​ಗಳಿಗೆಲ್ಲಾ ಕೈ ಹಾಕ್ತಾ ಇಲ್ಲ. ಸದ್ಯ ಕಾಂತಾರ ಚಾಪ್ಟರ್-1 ಮುಗಿಸಿ ತೆರೆಗೆ ತರೋದಕ್ಕೆ ರಿಷಬ್ ಸಜ್ಜಾಗಿದ್ದಾರೆ. ರಿಷಬ್ ನಟನೆ ನಿರ್ದೇಶನದಲ್ಲಿ ಸಜ್ಜಾಗಿರೋ ಕಾಂತಾರ ಚಾಪ್ಟರ್ -1 ಇದೇ ಅಕ್ಟೋಬರ್ 2ಕ್ಕೆ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇನ್ನೂ ಕಾಂತಾರ-1 ಬಳಿಕ ರಿಷಬ್ ನಟನೆಯ ಮುಂದಿನ ಪ್ರಾಜೆಕ್ಟ್​​ಗಳು ಶುರುವಾಗಲಿವೆ. ಟಾಲಿವುಡ್ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಬರಲಿರೋ ಸೂಪರ್ ಹೀರೋ ಮೂವಿ ಜೈ ಹನುಮಾನ್​ನಲ್ಲಿ ರಿಷಬ್ ಮಿಂಚಲಿದ್ದಾರೆ. ಈ ಚಿತ್ರದಲ್ಲಿ ರಿಷಬ್​ ಹನುಮನ ಅವತಾರದಲ್ಲಿ ಕಾಣಿಸಿಕೊಳ್ತಾ ಇದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more