ರಕ್ಷಿತ್ ಶೆಟ್ಟಿ ಮದುವೆ ಯಾವಾಗ.? ರಿವೀಲ್ ಮಾಡಿದ ರಿಷಬ್ ಶೆಟ್ಟಿ

ರಕ್ಷಿತ್ ಶೆಟ್ಟಿ ಮದುವೆ ಯಾವಾಗ.? ರಿವೀಲ್ ಮಾಡಿದ ರಿಷಬ್ ಶೆಟ್ಟಿ

Published : Jun 18, 2022, 03:42 PM ISTUpdated : Jun 18, 2022, 04:02 PM IST

'ಹರಿಕತೆಯಲ್ಲ ಗಿರಿಕತೆ' ಸಿನಿಮಾ ಇಂಟರ್‌ವ್ಯೂನಲ್ಲಿ ರಿಷಬ್ ಶೆಟ್ಟಿ ಕೆಲವೊಂದಿಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಆತ್ಮೀಯ ಗೆಳೆಯ ರಿಷಬ್ ಶೆಟ್ಟಿ, ರಕ್ಷಿತ್ ಮದುವೆ ಯಾವಾಗ ಎಂದು ರಿವೀಲ್ ಮಾಡಿದ್ದಾರೆ

'ಹರಿಕತೆಯಲ್ಲ ಗಿರಿಕತೆ' ಸಿನಿಮಾ ಇಂಟರ್‌ವ್ಯೂನಲ್ಲಿ ರಿಷಬ್ ಶೆಟ್ಟಿ ಕೆಲವೊಂದಿಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಆತ್ಮೀಯ ಗೆಳೆಯ ರಿಷಬ್ ಶೆಟ್ಟಿ, ರಕ್ಷಿತ್ ಮದುವೆ ಯಾವಾಗ ಎಂದು ರಿವೀಲ್ ಮಾಡಿದ್ದಾರೆ.  ಅಷ್ಟೇ ಅಲ್ಲ, ರಕ್ಷಿತ್-ರಮ್ಯಾ ಒಟ್ಟಿಗೆ ಸಿನಿಮಾ ಮಾಡ್ತಾರಂತೆ, ಅದಕ್ಕೆ ರಿಷಬ್ ಶೆಟ್ಟಿ ಡೈರೆಕ್ಟರ್ ಅಂತೆ..! ಹೀಗಂತ ಅವರೇ ಹೇಳಿಕೊಂಡಿದ್ದಾರೆ. 

04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
Read more