ಶಿವಣ್ಣನ ಸೆಟ್‌ನಲ್ಲಿ ಬೆಂಕಿ; ಪ್ರಾಣಾಪಾಯದಿಂದ 'ಭಜರಂಗಿ' ಪಾರು!

ಶಿವಣ್ಣನ ಸೆಟ್‌ನಲ್ಲಿ ಬೆಂಕಿ; ಪ್ರಾಣಾಪಾಯದಿಂದ 'ಭಜರಂಗಿ' ಪಾರು!

Suvarna News   | Asianet News
Published : Jan 16, 2020, 03:29 PM ISTUpdated : Jan 16, 2020, 04:58 PM IST

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಬಹು ನಿರೀಕ್ಷಿತ ಚಿತ್ರ 'ಭಜರಂಗಿ-2' ಸೆಟ್‌ನಲ್ಲಿ ಅಗ್ನಿ ಅವಘಡವಾಗಿದೆ. ಜಯಣ್ಣ ಹಾಗೂ ಭೋಗೆಂದ್ರ ಅವರ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ದುಬಾರಿ ಸೆಟ್ಟನ್ನು ಬೆಂಗಳೂರಿನ ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಹಾಕಲಾಗಿತ್ತು. ಸೆಟ್‌ನಲ್ಲಿ ಅಳವಡಿಸಿದ ಲೈಟ್‌ ಶಾಟ್‌ ಸರ್ಕ್ಯೂಟ್‌ ಆಗಿ ಈ ಅವಘಡ ಸಂಭವಿಸಿದೆ. 

ಸುಮಾರು ಗಂಟೆಗೂ ಹೆಚ್ಚು ಕಾಲ ಸೆಟ್ಟಿನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸೆಟ್‌ನಲ್ಲಿದ್ದ 250-300 ಜನರು ಪ್ರಾಣಾಪ್ರಾಯದಿಂದ ಪಾರಾಗಿದ್ದಾರೆ. ನಡೆದ ಘಟನೆ ಬಗ್ಗೆ ನಿರ್ದೇಶಕ ಹರ್ಷ ಹಾಗೂ ಶಿವರಾಜ್‌ಕುಮಾರ್ ಹೇಳಿದ್ದಿಷ್ಟು.

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?