ಟಗರಿನಂತೆ ಜಂಪ್ ಮಾಡಿ ಕಾರ್ ಮೇಲೆ ಕುಳಿತ ಶಿವಣ್ಣ; ವಿಡಿಯೋ ವೈರಲ್

ಟಗರಿನಂತೆ ಜಂಪ್ ಮಾಡಿ ಕಾರ್ ಮೇಲೆ ಕುಳಿತ ಶಿವಣ್ಣ; ವಿಡಿಯೋ ವೈರಲ್

Published : Jul 25, 2022, 03:10 PM IST

ಶಿವಣ್ಣ ಟಗರಿನಗ ಹಾಗೆ ಹಾರಿ ಕಾರ್ ಮೇಲೆ ಕುಳಿತುಕೊಳ್ಳುತ್ತಾರೆ. ಶಿವರಾಜ್ ಕುಮಾರ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. 

ಹ್ಯಾಟ್ರಿಕ್ ಹೀರೋ ಶಿವರಾಜ್ ಕಮಾರ್ ಅಂದರೆ ಎನರ್ಜಿ, ಶಿವಣ್ಣ ಎಂದರೆ ಡಾನ್ಸ್, ಉತ್ಸಾಹ, ಆಕ್ವೀಟ್ ಎಲ್ಲಾ..60ನೇ ವಯಸ್ಸಿನಲ್ಲೂ ಶಿವಣ್ಣ ಯುವಕರೇ ನಾಚುವಂತೆ ಸ್ಟಂಟ್ ಮಾಡುತ್ತಾರೆ, ಡಾನ್ಸ್ ಮಾಡುತ್ತಾರೆ. ಇದೀಗ ಹ್ಯಾಟ್ರಿಕ್ ಹೀರೋ ಅವರ ಮತ್ತೊಂದು ವಿಡಿಯೋ ವೈರಲ್ ಆಗಿದೆ.  ಶಿವಣ್ಣ ಟಗರಿನಗ ಹಾಗೆ ಹಾರಿ ಕಾರ್ ಮೇಲೆ ಕುಳಿತುಕೊಳ್ಳುತ್ತಾರೆ. ಶಿವರಾಜ್ ಕುಮಾರ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಇನ್ನು ಶಿವರಾಜ್ ಕುಮಾರ್ ಸಿನಿಮಾ ವಿಚಾರಕ್ಕೆ ಬರುವುದಾದರೇ ಕೊನೆಯದಾಗಿ ಭೈರಾಗಿ ಸಿನಿಮ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಶಿವಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನೀ ಸಿಗೋವರೆಗು, ವೇದ, ಘೋಸ್ಟ್, 45, ಜೈಲರ್ ಸೇರಿದಂತೆ ಅನೇಕ ಸಿನಿಮಾಗಳಿವೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more