ಶಿವಣ್ಣನ ಅಸಲಿ ಹೆಸರೇನು, ಅಣ್ಣಾವ್ರು ಇಟ್ಟ ಹೆಸರನ್ನು ಬದಲಾಯಿಸಿದ್ದೇಕೆ?

ಶಿವಣ್ಣನ ಅಸಲಿ ಹೆಸರೇನು, ಅಣ್ಣಾವ್ರು ಇಟ್ಟ ಹೆಸರನ್ನು ಬದಲಾಯಿಸಿದ್ದೇಕೆ?

Published : Jul 08, 2022, 05:08 PM IST

ಶಿವರಾಜ್ ಕುಮಾರ್ ಅಸಲಿ ಹೆಸರು ಏನು ಅಂತ ಯಾರಿಗೂ ಗೊತ್ತಿಲ್ಲ. ಇತ್ತೀಚಿಗಷ್ಟೆ ಶಿವಣ್ಣ ತನ್ನ ನಿಜವಾದ ಹೆಸರನ್ನು ಬಹಿರಂಗ ಪಡಿಸಿದ್ದಾರೆ. ಅಣ್ಣಾವ್ರು ನಾಮಕರಣ ಮಾಡಿದ್ದ ಮಾಡಿದ್ದ ಹೆಸರನ್ನು ಬದಲಾಯಿಸಿ ಶಿವರಾಜ್ ಕುಮಾರ್ ಇಡಲಾಗಿದೆ. ಅಂದಹಾಗೆ ಪಾಸ್ ಪೋರ್ಟ್, ಆಧಾರ್ ಕಾರ್ಡ್,  ಚೆಕ್ ಬುಕ್ ಸೇರಿದಂತೆ ಎಲ್ಲಾ ಕಡೆ ಶಿವಣ್ಣ ಅಸಲಿ ಹೆಸರೇ ಇದೆ. ಅಂದಹಾಗೆ ಶಿವಣ್ಣ ನಿಜವಾದ ಹೆಸರು ನಾಗರಾಜು ಶಿವಪುಟ್ಟಸ್ವಾಮಿ. ಶಿವಣ್ಣ ಫ್ರೆಂಡ್ಸ್ ಎಲ್ಲರೂ ಇಂದಿಗೂ ಎಂ ಎಸ್ ಪುಟ್ಟಸ್ವಾಮಿ, ಪುಟ್ಟು ಅಂತನೆ ಕರಿತಾರಂತೆ.ಈ ಬಗ್ಗೆ ಸ್ವತಃ ಶಿವಣ್ಣ ಬಹಿರಂಗ ಪಡಿಸಿದ್ದಾರೆ. ಬಳಿಕ ಚಿತ್ರರಂಗಕ್ಕೆ ಎಂಟ್ರಿ ಕೊಡುವಾಗ ಶಿವರಾಜ್ ಕುಮಾರ್ ಎಂದು ಬದಲಾಯಿಸಲಾಯಿತು.  

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more