ರೆಟ್ರೋ ಅವತಾರದಲ್ಲಿ ಶಿವಣ್ಣ ಮಿಂಚಿಂಗ್: ‘ಘೋಸ್ಟ್​’ ಮೋಷನ್​ ಪೋಸ್ಟರ್ ನೋಡಿ ದಂಗಾದ ಫ್ಯಾನ್ಸ್

ರೆಟ್ರೋ ಅವತಾರದಲ್ಲಿ ಶಿವಣ್ಣ ಮಿಂಚಿಂಗ್: ‘ಘೋಸ್ಟ್​’ ಮೋಷನ್​ ಪೋಸ್ಟರ್ ನೋಡಿ ದಂಗಾದ ಫ್ಯಾನ್ಸ್

Published : Jan 03, 2023, 12:42 PM IST

ವೇದನಾಗಿ ತೆರೆ ಮೇಲೆ ಬಂದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಇದೀಗ 'ಘೋಸ್ಟ್' ಅವತಾರದಲ್ಲಿ ಹೊಸ ನಿರೀಕ್ಷೆಯೊಂದನ್ನು ಚೆಲ್ಲಿದ್ದಾರೆ.
 

ಚಿತ್ರಮಂದಿರಗಳಲ್ಲಿ ವೇದನ ಜಪ ನಡೆಯುತ್ತಿದೆ. ಮತ್ತೊಂದು ಕಡೆ ಶಿವಣ್ಣ ತನ್ನ ಫ್ಯಾನ್ಸ್'ಗೆ ಹೊಸ ವರ್ಷದಲ್ಲಿ ಇನ್ನೊಂದು ಕೊಡುಗೆ ಕೊಟ್ಟಿದ್ದಾರೆ. ಅದೇ 'ಘೋಸ್ಟ್' ಸಿನಿಮಾದ ಮೊದಲ ಮೋಷನ್ ಪೋಸ್ಟರ್. ಈ ಬಾರಿ ಸೆಂಚುರಿ ಸ್ಟಾರ್ ಘೋಸ್ಟ್ ಲುಕ್ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ಸ್ಟೈಲಿಷ್ ಗ್ಯಾಂಗ್‌ಸ್ಟರ್ ಶಿವಣ್ಣನ 'ಘೋಸ್ಟ್‌' ಲುಕ್‌ಗೆ ವಾವ್ಹ್ ವಾವ್ಹ್ ಎನ್ನುತ್ತಿದ್ದಾರೆ. ಘೋಸ್ಟ್ ಸಿನಿಮಾದ ಮೋಷನ್ ಪೋಸ್ಟರ್ ವೀಡಿಯೋ ನೋಡಿದ್ರೆ ಶಿವಣ್ಣನ ಎನರ್ಜಿಗೆ ಸರಿಸಾಟಿ ಯಾರಿಲ್ಲ ಅಂತ ಮತ್ತೆ ಮತ್ತೆ ಹೇಳಬೇಕನ್ನಿಸುತ್ತೆ. ಈ ಸಿನಿಮಾವನ್ನು ಶ್ರೀನಿ ನಿರ್ದೇಶನ ಮಾಡುತ್ತಿದ್ದಾರೆ.

ಬಿಗ್ ಸಿಂಬಲ್ ಕೊಟ್ಟ ಲವ್ ಬರ್ಡ್ಸ್?: ಈ ವರ್ಷ ರಶ್ಮಿಕಾ-ವಿಜಯ್ ನಿಶ್ಚಿತಾರ್ಥ?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more