Aug 27, 2021, 3:08 PM IST
ರೋರಿಂಗ್ ಸ್ಟಾರ್ ಶ್ರೀಮುರಳಿ 'ಭರಾಟೆ' ಸಿನಿಮಾ ನಂತರ 'ಮದಗಜ' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಉಮಾಪತಿ ಶ್ರೀನಿವಾಸ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ 75 ದಿನಗಳಲ್ಲಿ ಶ್ರೀಮುರಳಿ ಚಿತ್ರೀಕರಣ ಮುಗಿಸಿ ಕೊಟ್ಟಿದ್ದಾರೆ. ಮುರುಳಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಂಡಿದ್ದಾರೆ. ಚಿತ್ರತಂಡ ಇದೀಗ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment