ಕೊಪ್ಪಳದಲ್ಲಿ ನಟ ಶ್ರೀಕಾಂತ್; ನನಗೆ ಡಾ ರಾಜ್‌ಕುಮಾರ್ ಮತ್ತು ಶಿವಣ್ಣ ಸ್ಫೂರ್ತಿ

ಕೊಪ್ಪಳದಲ್ಲಿ ನಟ ಶ್ರೀಕಾಂತ್; ನನಗೆ ಡಾ ರಾಜ್‌ಕುಮಾರ್ ಮತ್ತು ಶಿವಣ್ಣ ಸ್ಫೂರ್ತಿ

Published : Mar 24, 2022, 04:28 PM IST

ಬಹುಭಾಷಾ ನಟ ಶ್ರೀಕಾಂತ್ ಮತ್ತು ಜೇಮ್ಸ್‌ ಚಿತ್ರತಂಡ ಕೊಪ್ಪಳದಲ್ಲಿರುವ ಚಿತ್ರಮಂದಿರಗಳಿಗೆ ಭೇಟಿ ಕೊಟ್ಟಿದ್ದಾರೆ. ನಾನು ಸಿನಿಮಾ ರಂಗಕ್ಕೆ ಬರುವುದಕ್ಕೆ ಕಾರಣವೇ ಡಾ.ರಾಜ್‌ಕುಮಾರ್, ತಪ್ಪದೆ ಶಿವರಾಜ್‌ಕುಮಾರ್ ಸಿನಿಮಾ ನೋಡುತ್ತಿದ್ದೆ ಅವರೇ ನನಗೆ ಸ್ಪೂರ್ತಿ ಎಂದಿದ್ದಾರೆ. ಪುನೀತ್ ರಾಜ್‌ಕುಮಾರ್‌ ಜೊತೆ ನಟಿಸುವದಕ್ಕೆ ನಾನು ಅವಕಾಶ ಪಡೆದುಕೊಂಡಿರುವುದು ನನ್ನ ಭಾಗ್ಯ ಎಂದು ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more