ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಬಾಡಿಗಾರ್ಡ್‌ ನಟನೆ; ಏನಂದ್ರು ಬಾಸ್‌?

ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಬಾಡಿಗಾರ್ಡ್‌ ನಟನೆ; ಏನಂದ್ರು ಬಾಸ್‌?

Published : Jul 28, 2022, 04:30 PM IST

ಕಿಚ್ಚ ಸುದೀಪ್ ಬಾಡಿಗಾರ್ಡ್‌ ವಿಶ್ವ ವಿಕ್ರಾಂತ್ ರೋಣ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ  ಕರ್ನಾಟಕದ ಜನರು ಮಾತ್ರ ನನ್ನನ್ನು ನೋಡುತ್ತಿದ್ದರು ಆದರೆ ವಿಕ್ರಾಂತ್ ರೋಣ ಸಿನಿಮಾದಿಂದ ಜಗತ್ತಿನಾದ್ಯಂತ ಜನರು ನನ್ನನ್ನು ನೋಡುತ್ತಿದ್ದಾರೆ. ಸುದೀಪ್ ಅಣ್ಣ ಅವರ ಸಿನಿಮಾ ಅಂದ್ರೆ ಅದು ನಮ್ಮ ಸಿನಿಮಾನೇ ಅಣ್ಣ ಅವರೇ ನಟಿಸಲು ಹೇಳಿದ್ದರು ಅದಿಕ್ಕೆ ನಟಿಸಿರುವೆ ಎಂದು ವಿಶ್ವ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more