ವರಮಹಾಲಕ್ಷ್ಮಿ ಹಬ್ಬಕ್ಕೆ ಮ್ಯಾಚಿಂಗ್ ಔಟ್‌ಫಿಟ್‌ನಲ್ಲಿ ಕಾಣಿಸಿಕೊಂಡ ಐರಾ-ಯಥರ್ವ್!

Aug 22, 2021, 3:08 PM IST

ಸ್ಯಾಂಡಲ್‌ವುಡ್‌ ಕ್ಯೂಟ್ ಕಪಲ್ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ತಮ್ಮ ಹೊಸ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಸೆಲೆಬ್ರಿಟಿ ಕಿಡ್ ಐರಾ ಹಾಗೂ ಯಥರ್ವ್ ಒಬ್ಬರೂ ನೀಲಿ ಬಣ್ಣದ ಸಾಂಪ್ರದಾಯಿಕೆ ಉಡುಗೆಯಲ್ಲಿ ಮಿಂಚುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment