May 17, 2021, 4:43 PM IST
2003ರ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಲಾಲಿ ಹಾಡು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪನೆ ಮಾಡಿದ ನಟಿ ಅಭಿರಾಮಿ, ಇದೀಗ ಕೋಟಿಗೊಬ್ಬ3 ಚಿತ್ರದಲ್ಲಿ ಸುದೀಪ್‌ಗೆ ತಾಯಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ಕಾಲದಲ್ಲಿ ಹಿಟ್ ನಟಿಯಾಗಿದ್ದವರು ತಾಯಿ ಪಾತ್ರ ಆಯ್ಕೆ ಮಾಡಿಕೊಳ್ಳಲು ಕಾರಣವೇನು?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment