ಪ್ರೀತಿಸಿದ ಹುಡಗನ ಜೊತೆ ಸಪ್ತಪದಿ ತುಳಿದ ನಟಿ ಅದಿತಿ; ಮಾಂಗಲ್ಯಧಾರಣೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

ಪ್ರೀತಿಸಿದ ಹುಡಗನ ಜೊತೆ ಸಪ್ತಪದಿ ತುಳಿದ ನಟಿ ಅದಿತಿ; ಮಾಂಗಲ್ಯಧಾರಣೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

Published : Nov 28, 2022, 04:21 PM IST

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಮತ್ತು ಯಶಸ್ವಿ ಮದುವೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿತು.

ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಮತ್ತು ಯಶಸ್ವಿ ಮದುವೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ಇಂದು (ನವೆಂಬರ್ 28) ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಅದಿತಿಗೆ ಮಾಂಗಲ್ಯ ಧಾರಣೆ ಮಾಡಿದರು ಯಶಸ್ವಿ. ಇಬ್ಬರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಅದಿತಿ ಕೆಂಪು ಬಣ್ಣದ ಜರಿ ಇರುವ ಬಿಳಿ ಸೀರೆಯಲ್ಲಿ ಮಿಂಚಿದ್ರೆ ಯಶಸ್ವಿ ಬಳಿ ಪಂಚೆ ಮತ್ತು ಶಲ್ಯಾದಲ್ಲಿ ಕಂಗೊಳಿಸಿದ್ದರು. ಅದಿತಿ ಮತ್ತು ಯಶಸ್ವಿ ಮದುವೆ ಸಮಾರಂಭ ಕಳೆದ ಮೂರು ದಿನಗಳಿಂದ ನಡೆಯುತ್ತಿದೆ. ನಿನ್ನೆ ನಡೆದ ಅದ್ದೂರಿ ಆರತಕ್ಷತೆ ಸಮಾರಂಭದಲ್ಲಿ ಅನೇಕ ಗಣ್ಯರು ಹಾಜರಾಗಿದ್ದರು. ರಾಜಕೀಯ ಮತ್ತು ಸಿನಿ ಗಣ್ಯರು ಹಾಜರಾಗಿ ಶುಭಕೋರಿದ್ದರು. ಅದಿತಿ ಮದುವೆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.       

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more