ಚೆಲುವಿನ ಚಿತ್ತಾರ ಚೆಲುವೆಯ ಅವಳಿ ನಾಮಕರಣ ಸಮಾರಂಭ ಹೀಗಿತ್ತು..

ಚೆಲುವಿನ ಚಿತ್ತಾರ ಚೆಲುವೆಯ ಅವಳಿ ನಾಮಕರಣ ಸಮಾರಂಭ ಹೀಗಿತ್ತು..

Published : Nov 12, 2022, 10:41 AM ISTUpdated : Nov 12, 2022, 01:46 PM IST

ನಟಿ ಅಮೂಲ್ಯ ಹಾಗೂ ಜಗದೀಶ್ ದಂಪತಿ ತಮ್ಮ ಮುದ್ದಾದ ಅವಳಿ ಮಕ್ಕಳಿಗೆ ಅದ್ದೂರಿಯಾಗಿ ನಾಮಕರಣ ಶಾಸ್ತ್ರ ಮಾಡಿದ್ದಾರೆ.

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ, ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂಬ ಹೆಸರನ್ನು ಇಟ್ಟಿದ್ದಾರೆ. ಬೆಂಗಳೂರಿನ ಶೆರಾಟನ್ ಗ್ರ್ಯಾಂಡ್‌'ನಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ಸಿನಿ ಸ್ನೇಹಿತರು ಮತ್ತು ರಾಜಕಾರಣಿ ಗಣ್ಯರು ಭಾಗಿಯಾಗಿದ್ದರು. ಇನ್ನು ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದು, ಮುದ್ದಾದ ಮಕ್ಕಳಿಗೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಶುಭ ಹಾರೈಸಿದ್ದಾರೆ.

Dil Pasand Review: ಯೇ ದಿಲ್‌ ಮಾಂಗೆ ಮೋರ್‌

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more