Aparna Died: ಅಪರ್ಣಾ ಬನಶಂಕರಿ ನಿವಾಸದಲ್ಲಿ ನೀರವಮೌನ: ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Aparna Died: ಅಪರ್ಣಾ ಬನಶಂಕರಿ ನಿವಾಸದಲ್ಲಿ ನೀರವಮೌನ: ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Published : Jul 12, 2024, 10:25 AM ISTUpdated : Jul 12, 2024, 10:52 AM IST

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (57) ವಿಧಿವಶ 
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಿರೂಪಕಿ ಅಪರ್ಣಾ ನಿಧನ 
ಕನ್ನಡ ಸ್ಪಷ್ಟ ನಿರೂಪಣೆಯಿಂದ ಖ್ಯಾತಿಗಳಿಸಿದ್ದ ಅಪರ್ಣಾ

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ(Actress aparna) ನಿಧನರಾಗಿದ್ದು(Death), ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕ್ಯಾನ್ಸರ್‌ನಿಂದ(Cancer) ಬಳಲುತ್ತಿದ್ದ ನಿರೂಪಕಿ ಅಪರ್ಣಾ, ಕನ್ನಡ ಸ್ಪಷ್ಟ ನಿರೂಪಣೆಯಿಂದ ಖ್ಯಾತಿಗಳಿಸಿದ್ದರು. ‘ಮಸಣದ ಹೂವು’ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. 1984ರಲ್ಲಿ ಮಸಣದ ಹೂವು ಸಿನಿಮಾ ತೆರೆಕಂಡಿತ್ತು. ಕಿರುತೆರೆ ಹಲವು ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದಾರೆ. ದೂರದರ್ಶನದಲ್ಲಿ ಅಪರ್ಣಾ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಕನ್ನಡ ಬಿಗ್‌ ಬಾಸ್‌ ಸೀಸನ್-1ರಲ್ಲಿ ಭಾಗವಹಿಸಿದ್ದರು. ಅಪ್ಪಟ್ಟ ಕನ್ನಡತಿ ಅಪರ್ಣಾ ಇನ್ನು ನೆನಪು ಮಾತ್ರ.

ಇದನ್ನೂ ವೀಕ್ಷಿಸಿ:  Indian 2 Movie Ticket Rate: ಪ್ರಭಾಸ್ ಸಿನಿಮಾ ನಂತರ ಕಮಲ್ ಹಾಸನ್ ಸಿನಿಮಾಗೂ ಯಾಕಿಷ್ಟು ಟಿಕೆಟ್ ರೇಟ್?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more