ಹೀರೋ... ಹಾಡಿಗೆ ಡ್ಯಾನ್ಸ್ ಮಾಡೋದು ತುಂಬಾ ಚಾಲೆಂಜಿಂಗ್ ಆಗಿತ್ತು: ಆಶಿಕಾ ರಂಗನಾಥ್

ಹೀರೋ... ಹಾಡಿಗೆ ಡ್ಯಾನ್ಸ್ ಮಾಡೋದು ತುಂಬಾ ಚಾಲೆಂಜಿಂಗ್ ಆಗಿತ್ತು: ಆಶಿಕಾ ರಂಗನಾಥ್

Published : May 03, 2022, 03:55 PM ISTUpdated : May 03, 2022, 03:59 PM IST

ಈ ವರ್ಷದ ಮೊದಲ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಫಾರಿನ್‌ ರಿಟರ್ನ್ಸ್ (Foreign Returns) ಪಾತ್ರ ಮಾಡಿದ್ದೇನೆ. ಈ‌ ಸಿನಿಮಾ ಮಾಡಿದ್ದು ತುಂಬಾ ಖುಷಿ ಇದೆ. ಚುಟು ಚುಟು ಸಾಂಗ್ ಗೆ ಪ್ರೀತಿ ತೋರಿಸಿದ್ರು. ಈಗ ಹೀರೋ ಸಾಂಗ್ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಈ ಹಾಡಿನ ಸ್ಟೆಪ್ಸ್ ಗೆ 6 ದಿನ ರಿಹರ್ಸಲ್ ಮಾಡಿದ್ದೇನೆ' ಎಂದು ಅವತಾರ ಪುರುಷ ಟ್ರೇಲರ್‌ ಲಾಂಚ್‌ನಲ್ಲಿ ನಟಿ ಆಶಿಕಾ ರಂಗನಾಥ್ (Ashika Ranganath) ಹೇಳಿದರು. 

ಈ ಕಾರ್ಯಕ್ರಮಕ್ಕೆ ಧ್ರುವ ಸರ್ಜಾ (Dhruva sarja) ಮುಖ್ಯ ಅತಿಥಿಯಾಗಿ ಆಗಮಿಸಿ, ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿದರು. ಸಿಂಪಲ್‌ ಸುನಿ ನಿರ್ದೇಶನದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬಂದಿರುವ ಈ ಚಿತ್ರವನ್ನು ಪುಷ್ಕರ್‌ ಮಲ್ಲಿಕಾರ್ಜುನಯ್ಯ ನಿರ್ಮಿಸಿದ್ದಾರೆ. ಈ ಚಿತ್ರ ಮೇ 6ರಂದು ಬಿಡುಗಡೆಯಾಗುತ್ತಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more