May 26, 2022, 3:24 PM IST
ನಟಿ ಚೈತ್ರಾ ಹಳ್ಳಿಕೇರಿ ಸುದ್ದಿಗೋಷ್ಠಿ ನಡೆಸುವ ಮೂಲಕ ಪತಿ ಮತ್ತು ಮಾವ ಮಾಡಿರುವ ವಂಚನೆ ಬಗ್ಗೆ ಮಾತನಾಡಿದ್ದರು. ಇದಾದ ಒಂದು ದಿನಕ್ಕೆ ಪತಿ ಬಾಲಾಜಿ ಸುದ್ದಿಗೋಷ್ಠಿ ನಡೆಸಿ ಫ್ಯಾಮಿಲಿಯಲ್ಲಿ ನಡೆಯುತ್ತಿರುವ ಸಣ್ಣ ಪುಟ್ಟ ಜಗಳಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ನನಗೆ ಮುತ್ತಿನಂತ ಮಕ್ಕಳಿದ್ದಾರೆ, ಚೆನ್ನಾಗಿ ಓದುತ್ತಿದ್ದಾರೆ ಬೆಂಗಳೂರಿನಲ್ಲಿರುವ ಬೆಸ್ಟ್ ಸ್ಕೂಲ್‌ನಲ್ಲಿ ಓದುತ್ತಿದ್ದಾರೆ ಎಂದು ಬಾಲಾಜಿ ಹೇಳುತ್ತಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment