ಮದುವೆಗೆ ಮಮತೆಯ ಕರೆಯೋಲೆ ಕೊಡುತ್ತಿರುವ ಸಿಂಹ-ಪ್ರಿಯಾ: ಯಾರೆಲ್ಲಾ ಸ್ಟಾರ್ಸ್ ಬರಲಿದ್ದಾರೆ?

ಮದುವೆಗೆ ಮಮತೆಯ ಕರೆಯೋಲೆ ಕೊಡುತ್ತಿರುವ ಸಿಂಹ-ಪ್ರಿಯಾ: ಯಾರೆಲ್ಲಾ ಸ್ಟಾರ್ಸ್ ಬರಲಿದ್ದಾರೆ?

Published : Jan 17, 2023, 12:15 PM IST

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅದ್ದೂರಿಯಾಗಿ ಮದುವೆ ತಯಾರಿ ನಡೆಸಿದ್ದು,  ಸ್ಯಾಂಡಲ್ ವುಡ್ ಸ್ನೇಹಿತರಿಗೆ ಸಿಂಹ-ಪ್ರಿಯಾ ಜೋಡಿ ತಮ್ಮ ಕಲ್ಯಾಣಕ್ಕೆ ಆಹ್ವಾನ ನೀಡುತ್ತಿದೆ.
 

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ತಮ್ಮ ಸಿನಿಮಾರಂಗದ ಸ್ನೇಹಿತ ಬಳಗವನ್ನು ಮದುವೆಗೆ ಕರೆಯುತ್ತಿದ್ದು, ಮನೆ ಮನೆಗೆ ತೆರಳಿ ಆಹ್ವಾನಿಸುತ್ತಿದ್ದಾರೆ. ನಟ ಕಿಚ್ಚ ಸುದೀಪ್, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ರಿಯಲ್ ಸ್ಟಾರ್ ಉಪೇಂದ್ರ, ಕ್ರೇಜಿ ಸ್ಟಾರ್ ರವಿಚಂದ್ರನ್, ಅನಂತ್ ನಾಗ್, ಅಮೂಲ್ಯ, ನೆನಪಿರಲಿ ಪ್ರೇಮ್, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಮಾಲಾಶ್ರೀ, ಹೀಗೆ ಎಲ್ಲಾ ಸೆಲೆಬ್ರೆಟಿಗಳಿಗೂ ಮದುವೆ ಆಮಂತ್ರಣ ಕೊಟ್ಟಿದ್ದಾರೆ.  ನವರಸ ನಾಯಕ ಜಗ್ಗೇಶ್ ಹರಿಪ್ರಿಯಾ ವಸಿಷ್ಠ ಜೋಡಿಯ ಮದುವೆ ಕರೆಯೋಲೆ ಓದಿ ಇಬ್ಬರಿಗೂ ಆಶೀರ್ವದಿಸಿದ್ದು ವಿಶೇಷವಾಗಿದೆ. ಇನ್ನು ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಮದುವೆ ನಡೆಯುತ್ತಿದೆ. ಇದೇ ತಿಂಗಳು 28ಕ್ಕೆ ಬೆಂಗಳೂರು ಹೊರವಲಯದ ಗೋಲ್ಡನ್ ಫಾರ್ಮ್ ಹೌಸ್'ನಲ್ಲಿ ಆರತಕ್ಷತೆ ನಡೆಯಲಿದೆ.

ಯಶ್ ಮನೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ: ಸಂಕ್ರಾಂತಿ ರತ್ತೋ ಎಂದ ಶ್ರೀಲೀ ...

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more