Harshika Poonacha: ಕ್ರಿಕೆಟಿಗ ಶಿಖರ್ ಧವನ್‌ರನ್ನು ಭೇಟಿ ಮಾಡಿದ ಸ್ಯಾಂಡಲ್‌ವುಡ್‌ ನಟಿ

Harshika Poonacha: ಕ್ರಿಕೆಟಿಗ ಶಿಖರ್ ಧವನ್‌ರನ್ನು ಭೇಟಿ ಮಾಡಿದ ಸ್ಯಾಂಡಲ್‌ವುಡ್‌ ನಟಿ

Published : Mar 11, 2022, 06:33 PM IST

ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣ ಕ್ರಿಕೆಟ್ ಪ್ರೇಮಿ. ಹೀಗಾಗಿ ಹರ್ಷಿಕಾ ಆಗಾಗ ಕ್ರಿಕೆಟರ್ಸ್‌ನ್ನು ಭೇಟಿ ಮಾಡುತ್ತಲೇ ಇರುತ್ತಾರೆ. ಇದೀಗ ಭಾರತ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್‌ರನ್ನು ಭೇಟಿ ಮಾಡಿದ್ದು, ಒಂದಿಷ್ಟು ಮಾತುಕತೆ ನಡೆಸಿದ್ದಾರೆ.

ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಕ್ರಿಕೆಟ್ ಪ್ರೇಮಿ. ಹೀಗಾಗಿ ಹರ್ಷಿಕಾ ಆಗಾಗ ಕ್ರಿಕೆಟರ್ಸ್‌ನ್ನು ಭೇಟಿ ಮಾಡುತ್ತಲೇ ಇರುತ್ತಾರೆ. ಇದೀಗ ಭಾರತ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್‌ರನ್ನು (Shikhar Dhawan) ಭೇಟಿ ಮಾಡಿದ್ದು, ಒಂದಿಷ್ಟು ಮಾತುಕತೆ ನಡೆಸಿದ್ದಾರೆ. ಕೊಡವ ಶೈಲಿಯಲ್ಲಿ ಸೀರೆ ಉಟ್ಟುಕೊಂಡು ಹೋಗಿದ್ದ ಹರ್ಷಿಕಾ, ಶಿಖರ್ ಧವನ್‌ರನ್ನು ಭೇಟಿ ಮಾಡಿದ ಕ್ಷಣಗಳ ವಿಡಿಯೋ ಹಂಚಿಕೊಂಡಿದ್ದಾರೆ. ಹರ್ಷಿಕಾ ಬಳಿ ಧವನ್ ಕೊಡವ ಸಂಸ್ಕೃತಿಯ ಬಗ್ಗೆ ಕೇಳಿ ತಿಳಿದುಕೊಂಡರು. ಅದರಲ್ಲೂ ಹರ್ಷಿಕಾ ಸೀರೆ ಉಟ್ಟುಕೊಂಡಿದ್ದ ಶೈಲಿ ಧವನ್‌ರ ಗಮನಸೆಳೆದಿತ್ತು. ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ.

Raghavendra Rajkumar 'ಸ್ತಬ್ಧ' ಚಿತ್ರಕ್ಕೆ ಚಾಲನೆ ಕೊಟ್ಟ ಪ್ರತಾಪ್ ಸಿಂಹ, ಹರ್ಷಿಕಾ!

ಇನ್ನು ಹರ್ಷಿಕಾ ಪೂಣಚ್ಚ, ಲಾಲಿ ರಾಘವ (Laali Raghava)ನಿರ್ದೇಶನದ 'ಸ್ತಬ್ದ' (Sthabda) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಅವರು ಹರ್ಷಿಕಾ ಪೂಣಚ್ಚ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಾಘಣ್ಣ ಅವರ ಮಗಳಾಗಿ ಅಭಿನಯಿಸುತ್ತಿದ್ದೇನೆ. ಡಾ.ರಾಜಕುಮಾರ್ ಅವರ ಮೂರು ಮಕ್ಕಳ ಜೊತೆ ನಟಿಸುವ ಭಾಗ್ಯ ನನಗೆ ಸಿಕ್ಕಿರುವ ಸಂತೋಷವಿದೆ ಎಂದರು. ನಾನು ಈಗಾಗಲೇ ರಾಘಣ್ಣ ಅವರೊಂದಿಗೆ 'ರಾಜತಂತ್ರ', 'ರಾಜಿ' ಚಿತ್ರಗಳಲ್ಲಿ ನಟಿಸಿದ್ದೇನೆ. ರಾಘಣ್ಣ ಅವರೊಟ್ಟಿಗೆ ಅಭಿನಯಿಸುವುದೇ ಒಂದು ಸುಂದರ ಅನುಭವ ಎಂದು ಹರ್ಷಿಕಾ ತಿಳಿಸಿದ್ಧಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more