90ರ ದಶಕದಲ್ಲಿ ‘ಪೂಜಾಫಲ’ ನೀಡಿದ್ದ ‘ಭದ್ರಕಾಳಿ’..! ಕನ್ನಡದ ‘ಅಪರಂಜಿ’ ಸ್ಯಾಂಡಲ್‌ವುಡ್‌ನ ‘ಬಡ್ಡಿ ಬಂಗಾರಮ್ಮ’..!

90ರ ದಶಕದಲ್ಲಿ ‘ಪೂಜಾಫಲ’ ನೀಡಿದ್ದ ‘ಭದ್ರಕಾಳಿ’..! ಕನ್ನಡದ ‘ಅಪರಂಜಿ’ ಸ್ಯಾಂಡಲ್‌ವುಡ್‌ನ ‘ಬಡ್ಡಿ ಬಂಗಾರಮ್ಮ’..!

Published : Sep 10, 2023, 09:12 AM IST

1991 ರವರೆಗೆ ಕನ್ನಡದಲ್ಲಿ ಸುಮಾರು 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಹಲವು ಹಿಟ್ ಚಿತ್ರಗಳನ್ನು ನೀಡಿ, ಬಹುಬೇಡಿಕೆಯ ನಟಿಯಾಗಿರುವಾಗಲೇ ಮಹಾಲಕ್ಷ್ಮಿ ಚಿತ್ರರಂಗದಿಂದ ದೂರ ಸರಿದಿದ್ದರು. 
 

ಮಹಾಲಕ್ಷ್ಮೀ  (Mahalakshmi) ಎಂದ ಕೂಡಲೇ ಆ ಸುಂದರ ನಗುವಿನ, ಅದ್ಭುತ ನಟನೆಯ, ಯಾವ ಪಾತ್ರಕ್ಕೂ ಸೈ ಎನಿಸುವ ಕನ್ನಡದ ಖ್ಯಾತ ನಟಿ ಮಹಾಲಕ್ಷ್ಮಿ ಕಣ್ಣೆದುರು ಬಾರದೇ ಇರರು. ಯಾಕಂದ್ರೆ 90ರ ದಶಕದಲ್ಲಿ ಜನರ ಮನಸ್ಸು ಗೆದ್ದಿದ್ದ ನಟಿ ಇವರು. ಸ್ಟಾರ್ ಸುವರ್ಣದಲ್ಲಿ ಆರಂಭವಾಗಲಿರುವ ಹೊಸ ಧಾರಾವಾಹಿ 'ಕಾವೇರಿ ಕನ್ನಡ ಮೀಡಿಯಂ'(Kaveri Kannada Medium) ನಲ್ಲಿ ಕನ್ನಡದಲ್ಲಿ ಒಂದು ಕಾಲದಲ್ಲಿ ಮಿಂಚಿದ್ದ ನಟಿ ಮಹಾಲಕ್ಷ್ಮೀ ನಟಿಸುತ್ತಿದ್ದಾರೆ. ಬರೋಬ್ಬರಿ ಮೂವತ್ತು ವರ್ಷಗಳ ಬಳಿಕ ಮಹಾಲಕ್ಷ್ಮಿ ಕನ್ನಡದಲ್ಲಿ ನಟಿಸುತ್ತಿದ್ದಾರೆ. ಬಾರೇ ನನ್ನ ಮುದ್ದಿನ ರಾಣಿ, ಹೆಂಡ್ತಿಗೇಳ್ಬೇಡಿ, ಪರಶುರಾಮ, ಸಂಸಾರ ನೌಕೆ, ಜಯಸಿಂಹ ಮೊದಲಾದ ಹಿಟ್ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಮಾತ್ರವಲ್ಲದೇ, ರಾಜ್ ಕುಮಾರ್, ವಿಷ್ಣುವರ್ಧನ್, ಅನಂತನಾಗ್, ಟೈಗರ್ ಪ್ರಭಾಕರ್, ಅಂಬರೀಶ್ ಜೊತೆ ನಟಿಸಿದ್ದರು. 

ಇದನ್ನೂ ವೀಕ್ಷಿಸಿ:  ಮತ್ತೆ ಬಂದರು ಸ್ವಾಭಿಮಾನದ ಮಹಾಲಕ್ಷ್ಮಿ..! ದಿಗ್ಗಜರ ಜೊತೆಯಲ್ಲಿ ನಟಿಸಿದ್ದ ಮಾದಕ ತಾರೆ !

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more