'ಅಂಪರಂಜಿ' ಮಹಾಲಕ್ಷ್ಮೀ ಫಸ್ಟ್‌ ಕನ್ನಡ ಸಿನಿಮಾ: 'ದುರ್ಗಾಷ್ಠಮಿ' ನಂತರ ನಟಿ ಕಣ್ಮರೆಯಾಗಿದ್ದು ಯಾಕೆ ?

'ಅಂಪರಂಜಿ' ಮಹಾಲಕ್ಷ್ಮೀ ಫಸ್ಟ್‌ ಕನ್ನಡ ಸಿನಿಮಾ: 'ದುರ್ಗಾಷ್ಠಮಿ' ನಂತರ ನಟಿ ಕಣ್ಮರೆಯಾಗಿದ್ದು ಯಾಕೆ ?

Published : Sep 09, 2023, 11:30 AM ISTUpdated : Sep 09, 2023, 11:31 AM IST

ನಟಿ ಮಹಾಲಕ್ಷ್ಮೀ ಸಿನಿಮಾ ಲೈಫ್‌ನಿಂದ ಬ್ರೇಕ್ ತೆಗೆದುಕೊಂಡಿದ್ದೇಕೆ..? ಸುವರ್ಣ ನ್ಯೂಸ್ ಸ್ಪೆಷಲ್ ಸಂದರ್ಶದಲ್ಲಿ ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. 
 

30 ವರ್ಷಗಳ ನಂತರ ಸಿನಿ ದುನಿಯಾಗೆ ನಟಿ ಮಹಾಲಕ್ಷ್ಮೀ ಎಂಟ್ರಿಕೊಟ್ಟಿದ್ದಾರೆ. ಇವರು 90ರ ದಶಕದ ಸುಂದರಿ. ಮಹಾಲಕ್ಷ್ಮೀ(Mahalakshmi) ಅವರು ಡಾ. ರಾಜ್‌ಕುಮಾರ್ ಅವರೊಂದಿಗೆ ಯಾಕೆ ಸಿನಿಮಾ (Cinema) ಮಾಡ್ಲಿಲ್ಲ ಅನ್ನೋದನ್ನೂ ಇಲ್ಲಿ ಹೇಳಿದ್ದಾರೆ. ಒಂದ್ಕಾಲದಲ್ಲಿ ಕನ್ನಡ ಚಿತ್ರರಂಗವನ್ನೇ ಆಳಿದ ಟಾಪ್ ನಟಿ ಮಹಾಲಕ್ಷ್ಮೀ ಆಗಿದ್ದಾರೆ. ಕಣ್ಣಲ್ಲೇ ಸೆಳೆಯೋ ಸುಂದರಿ ನಟಿ ಮಹಾಲಕ್ಷ್ಮೀ. ಡಾ. ರಾಜ್ ಕುಮಾರ್(Raj Kumar) ಅವರೊಂದಿಗೆ ಒಂದೇ ಹಾಡಲ್ಲಿ ಬಂದು ಹೋಗಿದ್ರು. ಇವರು ನಟಿಸಿದ್ದ ಇವಳೆಂಥಾ ಹೆಂಡ್ತಿ, ಬಾರೆ ನನ್ನ ಮುದ್ದಿನ ರಾಣಿ ಸಿನಿಮಾಗಳು ಫುಲ್‌ ಫೇಮಸ್‌ ಆಗಿವೆ. ಇದೀಗ ಹಿರಿಯ ನಟಿ ಮಹಾಲಕ್ಷ್ಮೀ ಕನ್ನಡ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರಂತೆ. ಹಾಗಂತ ಕಿರುತೆರೆ ತುಂಬೆಲ್ಲಾ ಸುದ್ದಿ ಹಬ್ಬಿದೆ. ಮೊದಲ ಬಾರಿಗೆ ಕನ್ನಡ ಧಾರಾವಾಹಿಯಲ್ಲಿ ನಟಿಸಲು ಮಹಾಲಕ್ಷ್ಮೀ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.

ಇದನ್ನೂ ವೀಕ್ಷಿಸಿ:  ನಿಖಿಲ್ ಕುಮಾರಸ್ವಾಮಿ ಪುತ್ರ ಮುಂದೇನಾಗ್ತಾರಂತೆ ಗೊತ್ತಾ? ನಟನಾ ಅಥವಾ ರಾಜಕಾರಣಿನಾ ?

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ