ನಿರ್ಮಾಪಕ ರಾಮು ಹುಟ್ಟುಹಬ್ಬಕ್ಕೆ ಮಾಲಾಶ್ರೀ ಬರೆದ ಭಾವನಾತ್ಮಕ ಪತ್ರ ವೈರಲ್!

Jun 22, 2021, 5:03 PM IST

ಕೋವಿಡ್‌19 ಸೋಂಕಿನಿಂದ ನಿಧನರಾದ ಖ್ಯಾತ ನಿರ್ಮಾಪಕ ಕೋಟಿ ರಾಮು ಅವರ ಹುಟ್ಟುಹಬ್ಬದಂದು ನಟಿ ಮಾಲಾಶ್ರೀ ಭಾವನಾತ್ಮಕ ಪತ್ರ ಬರೆದಿದ್ದಾರೆ. ರಾಮು ಹಾಗೂ ಮಾಲಾಶ್ರೀ ಅವರದ್ದು 23 ವರ್ಷದ ದಾಂಪತ್ಯ ಜೀವನದಲ್ಲಿ ಇದೇ ಮೊದಲ ಬಾರಿ, ಅವರಿಲ್ಲದೇ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment