ಡ್ರಗ್ಸ್ ಮಾಫಿಯಾದಲ್ಲಿ ಚಿರು ಹೆಸರು: ಇಂದ್ರಜಿತ್ ವಿರುದ್ಧ ಮೇಘನಾ ಪತ್ರ

ಡ್ರಗ್ಸ್ ಮಾಫಿಯಾದಲ್ಲಿ ಚಿರು ಹೆಸರು: ಇಂದ್ರಜಿತ್ ವಿರುದ್ಧ ಮೇಘನಾ ಪತ್ರ

Published : Sep 05, 2020, 04:40 PM ISTUpdated : Sep 05, 2020, 07:12 PM IST

ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿ ಇಂದ್ರಜಿತ್ ಚಿರು ಸರ್ಜಾ ಹೆಸರು ತೆಗದಿರುವ ಬಗ್ಗೆ ನಟಿ ಮೇಘನಾ ಫಿಲ್ಮ್ ಚೇಂಬರ್‌ಗೆ ಪತ್ರ ಬರೆದಿದ್ದಾರೆ. ನಾವು ಚಿರು ಸಾವಿನ ನೋವಿನಿಂದ ಇನ್ನೂ ಹೊರಗೆ ಬಂದಿಲ್ಲ. ಇಂದ್ರಜಿತ್ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ

ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿ ಇಂದ್ರಜಿತ್ ಚಿರು ಸರ್ಜಾ ಹೆಸರು ತೆಗದಿರುವ ಬಗ್ಗೆ ನಟಿ ಮೇಘನಾ ಫಿಲ್ಮ್ ಚೇಂಬರ್‌ಗೆ ಪತ್ರ ಬರೆದಿದ್ದಾರೆ. ನಾವು ಚಿರು ಸಾವಿನ ನೋವಿನಿಂದ ಇನ್ನೂ ಹೊರಗೆ ಬಂದಿಲ್ಲ. ಇಂದ್ರಜಿತ್ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ.

ರಾಗಿಣಿ ಡ್ರಗ್ ಅಡಿಕ್ಟ್ ಆಗಿದ್ಹೇಗೆ? ಸಿಸಿಬಿ ಮುಂದೆ ಆಪ್ತ ರವಿಶಂಕರ್ ಬಾಯ್ಬಿಟ್ಟ ಸತ್ಯ!

ಸುಖಾಸುಮ್ಮನೆ ಹೇಳಿಕೆಯನ್ನು ಕೊಡುತ್ತಿದ್ದಾರೆ ಎಂದು ಮೇಘನಾ ಪತ್ರದಲ್ಲಿ ತಿಳಿಸಿದ್ದಾರೆ. ಈ ರೀತಿ ಆರೋಪ ಕೇಳಿ ಬರುತ್ತಿರುವುದು ನೋವು ತಂದಿದೆ. ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಅವರು ಬರೆದಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?