Varaha Chakra Movie: ‘ವರಾಹ ಚಕ್ರಂ’ ಚಿತ್ರಕ್ಕಾಗಿ ದೇಶಭಕ್ತಿ ಗೀತೆ ಹಾಡಿದ ಓಂ ನಟಿ ಪ್ರೇಮಾ !

Varaha Chakra Movie: ‘ವರಾಹ ಚಕ್ರಂ’ ಚಿತ್ರಕ್ಕಾಗಿ ದೇಶಭಕ್ತಿ ಗೀತೆ ಹಾಡಿದ ಓಂ ನಟಿ ಪ್ರೇಮಾ !

Published : Feb 03, 2024, 11:18 AM ISTUpdated : Feb 03, 2024, 11:19 AM IST

ಓಂ ನಟಿ ಪ್ರೇಮಾ ಇದೀಗ ಮತ್ತೆ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ. ನಾಯಕಿಯಾಗಿ ಹಲವು ಚಿತ್ರಗಳಲ್ಲಿ ಯಶಸ್ಸುಗಳಿಸಿದ್ದ ನಟಿ ಇದೀಗ ಗಾಯನದಿಂದಲೂ ಗುರ್ತಿಸಿಕೊಂಡಿದ್ದಾರೆ.

ನಿರ್ದೇಶಕ ಮಂಜು ಮಸ್ಕಲ್ ಮಟ್ಟಿ ನಿರ್ದೇಶನದ ‘ವರಾಹ ಚಕ್ರಂ’ ಸಿನಿಮಾದಲ್ಲಿ(Varaha Chakra movie) ಪ್ರೇಮಾ ಅವರು ಹಾಡಿರುವ ‘ಕಂದಾ ನಿಂದೇ ಹಿಂದೂಸ್ತಾನಾ’ ಎಂಬ ದೇಶ ಭಕ್ತಿಗೀತೆಯ ಬಿಡುಗಡೆ ಧಾರವಾಡ ಹಬ್ಬ ಕಾರ್ಯಕ್ರಮದಲ್ಲಿ ಇತ್ತೀಚೆಗಷ್ಟೆ ನೆರವೇರಿತು. ವರಾಹ ಚಕ್ರಂ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಪ್ರೇಮ(Prema) ಅವರು ಕಾಣಿಸಿಕೊಂಡಿದ್ದಾರೆ. ವಾರಣಾಸಿಯಲ್ಲಿ  ಚಿತ್ರೀಕರಿಸಲಾಗಿರುವ ಈ ಹಾಡು ಇಡೀ ಚಿತ್ರದ ಹೈಲೈಟ್ ಆಗಿದೆ. ವರಾಹಚಕ್ರಂ ಚಿತ್ರದಲ್ಲಿ ಸಾಯಿಕುಮಾರ್(Sai Kumar) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವನಟ ಅರ್ಜುನ್ ದೇವ ಚಿತ್ರದ ನಾಯಕನಾಗಿ ನಟಿಸಿದ್ದು, ಕಾಣಿಸಿಕೊಂಡಿದ್ದಾರೆ. ಮನ್ವಂತರಿ ಮೂವಿ ಮೇಕರ್ಸ್ ಅಡಿಯಲ್ಲಿ ಸ್ನೇಹಿತರೆಲ್ಲ ಸೇರಿ  ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲಾವಣ್ಯ ಗ್ರೂಪ್, ನಾಗಭೂಷಣ್ ಎಂ.ರಾವ್, ಮಂಜುನಾಥ್ ಸಿ.ಗೌಡ್ರು, ಕೆ.ಎಸ್.ಜೈ ಸುರೇಶ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ಮಂಜುನಾಥ್ ಮಸ್ಕಲ್ ಮಟ್ಟಿ ಅವರೇ  ಕಥೆ, ಚಿತ್ರಕಥೆ  ಬರೆದು ನಿರ್ದೇಶನ ಮಾಡಿದ್ದಾರೆ. ವಿ. ನಾಗೇಂದ್ರಪ್ರಸಾದ್  ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆಯ ಜೊತೆ ಪ್ರಮುಖ ಪಾತ್ರವನ್ನೂ ಸಹ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಜಸ್ಟ್ ಪಾಸಾದವರ ಕಥೆ 9ಕ್ಕೆ ತೆರೆ ಮೇಲೆ! ಕೆಎಂ ರಘು ನಿರ್ದೇಶನ, ಕೆವಿ ಶಶಿಧರ್ ನಿರ್ಮಾಣದ ಚಿತ್ರ !

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?