ಮಾರ್ಚ್‌ ತಿಂಗಳಲ್ಲಿ ಹೊಸ ಸಿನಿಮಾ ಅನೌನ್ಸ್‌ ಮಾಡುತ್ತಿರುವ ನಟಿ Ramya!

ಮಾರ್ಚ್‌ ತಿಂಗಳಲ್ಲಿ ಹೊಸ ಸಿನಿಮಾ ಅನೌನ್ಸ್‌ ಮಾಡುತ್ತಿರುವ ನಟಿ Ramya!

Suvarna News   | Asianet News
Published : Feb 15, 2022, 03:41 PM IST

ಮೋಹಕ ತಾರೆ ರಮ್ಯಾ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡುವುದಕ್ಕೆ ನಿರ್ಧರಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ಜೊತೆ ದ್ವಿತ್ವ ಸಿನಿಮಾ ಒಪ್ಪಿಕೊಂಡಿದ್ದರು. ಆದರೆ ವಿಧಿಯಾಟವೇ ಬೇರೆ ಇತ್ತು. ಹೀಗಾಗಿ ಅದೇ ಸಿನಿಮಾದಲ್ಲಿ ನಟಿಸಲು ರಮ್ಯಾ ನಿರ್ಧರಿಸಿದ್ದಾರೆ, ಎಂದು ಗಾಂಧಿ ನಗರದಿಂದ ಸುದ್ದಿ ಕೇಳಿ ಬರುತ್ತಿದೆ. ಇದರ ಜೊತೆಗೆ ಮಾರ್ಚ್‌ ತಿಂಗಳಿನಲ್ಲಿ ಸ್ಟಾರ್ ನಟನ ಜೊತೆ ಒಪ್ಪಿಕೊಂಡಿರುವ ಸಿನಿಮಾವನ್ನು ಅನೌನ್ಸ್‌ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more