ಮಂಡ್ಯದಲ್ಲಿ ಮತ್ತೆ ಶುರುವಾಯ್ತು ರಮ್ಯಾ ಚೈತ್ರ ಕಾಲ: ಎಲೆಕ್ಷನ್ ಟೆನ್ಷನ್ ಮಧ್ಯೆ ವರ ಹುಡುಕಾಟದಲ್ಲಿ ಪದ್ಮಾವತಿ !

ಮಂಡ್ಯದಲ್ಲಿ ಮತ್ತೆ ಶುರುವಾಯ್ತು ರಮ್ಯಾ ಚೈತ್ರ ಕಾಲ: ಎಲೆಕ್ಷನ್ ಟೆನ್ಷನ್ ಮಧ್ಯೆ ವರ ಹುಡುಕಾಟದಲ್ಲಿ ಪದ್ಮಾವತಿ !

Published : May 04, 2023, 05:38 PM IST

ಕೆಲ ವರ್ಷಗಳಿಂದ ರಮ್ಯಾ ರಾಜಕೀಯದಲ್ಲಿ ಅದ್ಯಾಕೋ ತಣ್ಣಗಾಗಿದ್ರು. ಈಗ ಪದ್ಮಾವತಿ ಮತ್ತೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣಾ ರಣಕಣ ರಂಗೇರುತ್ತಿದೆ. ಅಭ್ಯರ್ಥಿಗಳು ತಮ್ಮ ಎದುರಾಳಿಗಳ ವಿರುದ್ಧ ಗೆದ್ದು ಬೀಗಲು ರಣತಂತ್ರ ಹೆಣೆಯುತ್ತಿದ್ದಾರೆ. ಈ ಮಧ್ಯೆ ಇಷ್ಟು ದಿನ ರಾಜಕೀಯದಲ್ಲಿ ಕಳೆದು ಹೋಗಿದ್ದ ಸ್ಯಾಂಡಲ್‌ವುಡ್ ಪದ್ಮಾವತಿ ರಮ್ಯಾ ಮತ್ತೆ ಕಾಂಗ್ರೆಸ್‌ಗೆ ಕಲರ್ ಫುಲ್ ಜೋಶ್ ತುಂಬಿದ್ದಾರೆ. ರಮ್ಯಾ ಈ ಭಾರಿ ಸುಮ್ ಸುಮ್ಮನೇ ಬಂದಿಲ್ಲ. ಎಲೆಕ್ಷನ್ ಟೆನ್ಷನ್ ಮಧ್ಯೆ ನನಗೊಂದು ವರ ಸಿಕ್ತಾನಾ.? ಅದು ಗೌಡ್ರು ಹುಡುಗನೇ ಆಗಬೇಕು ಅಂತ ಹುಡುಕೋಕೆ ಬಂದಿದ್ದಾರೆ. ಇದನ್ನ ನಾವ್ ಹೇಳ್ತಿಲ್ಲ. ರಮ್ಯಾ ಮದುವೆ ಬಗ್ಗೆ ಮಾತನಾಡಿದ್ದನ್ನ ಕೇಳಿ ಅವರ ಫ್ಯಾನ್ಸ್ ಹೇಳ್ತಿರೋ ಮಾತಾಗಿದೆ. ನಿಮ್ಮ ಮದುವೆ ಯಾವಾಗ ಅಂತ.? ಫ್ಯಾನ್ಸ್‌ ರಮ್ಯಾ ಕೇಳಿದ್ದಾರೆ. ಅದಕ್ಕೆ ಉತ್ತರಸಿದ ರಮ್ಯಾ ನನಗೆ ಗಂಡು ಹುಡುಕಿ ಕೊಡಿ. ಗೌಡ್ರು ಹುಡುಗನೇ ಆಗ್ಬೇಕು ಅಂದಿದ್ದಾರೆ. 

ಇದನ್ನೂ ವೀಕ್ಷಿಸಿ: ಜಾತಿ ಯಾವುದಯ್ಯ?: ಬಿಜೆಪಿ ಪರ ಪ್ರಚಾರಕ್ಕಿಳಿದ ಕಿಚ್ಚನಿಗೆ ಹೊಸ ಸವಾಲು!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more