ಜುಹುವಿನಲ್ಲಿ ನಟಿ ರಶ್ಮಿಕಾ ಮಂದಣ್ಣ ರೌಂಡ್ಸ್; ಮುಂಬೈ ಪೊಲೀಸರ ಜೊತೆ ಸೆಲ್ಫಿ!

Jun 25, 2021, 4:26 PM IST

ಟಾಲಿವುಡ್ ಹಾಗೂ ಕಾಲಿವುಡ್‌ನಲ್ಲಿ ಬ್ಯುಸಿಯಾಗುತ್ತಿದ್ದಂತೆ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್‌ನಲ್ಲಿ ಮನೆ ಖರೀದಿಸಿದ್ದರು. ಅಮಿತಾಬ್ ಬಚ್ಚನ್ ಪುತ್ರಿಯಾಗಿ ಹಾಗೂ ಆಲ್ಬಂ ಸಾಂಗ್‌ನಲ್ಲಿ ಕಾಣಿಸಿಕೊಂಡ ನಂತರ ರಶ್ಮಿಕಾ ಜುಹುವಿನಲ್ಲಿ ಮನೆ ಖರೀದಿಸಿದ್ದಾರೆ ಎನ್ನಲಾಗಿದೆ. ಚಿತ್ರೀಕರಣಕ್ಕೆಂದು ಮುಂಬೈಗೆ ತೆರಳಿದ ರಶ್ಮಿಕಾ ಜೊತೆ ಪೊಲೀಸರು ಸೆಲ್ಫಿ ಕ್ಲಿಕ್ ಮಾಡಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment